ಕರಾವಳಿ ಅಲರ್ಟ್! ಬೆಂಗಳೂರಿಗೂ ಮಳೆ ಅಬ್ಬರ! ಮುಂದಿನ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ!
ಮೇ 15 ಭಾರಿ ಮಳೆ/ಗುಡುಗು ಸಹಿತ ಗಾಳಿ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ. ಭಾರಿ ಮಳೆ (64.5mm – 115.5mm) ಮತ್ತು 50-60 ಕಿಮೀ ವೇಗದಲ್ಲಿ ಬಿರುಗಾಳಿ: ರಾಜ್ಯದ ಒಳನಾಡಿನ ಇತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧ್ಯತೆ. ಮೇ 16 ಗುಡುಗು ಸಹಿತ ಮಳೆ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, … Read more