ಇಂದಿನ ಹವಾಮಾನ ವರದಿ ಹೇಗಿದೆ ನೋಡಿ?

ಕರಾವಳಿ ಕರ್ನಾಟಕ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಕರ್ನಾಟಕದ ಉತ್ತರ ಒಳನಾಡು

ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.

ದಕ್ಷಿಣ ಒಳನಾಡು

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.

ಇದನ್ನು ಓದಿ :ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಹೇಗಿದೆ ಅಂತ ಇಲ್ಲಿದೆ ನೋಡಿ? 

Admin
Author

Admin

One thought on “ಇಂದಿನ ಹವಾಮಾನ ವರದಿ ಹೇಗಿದೆ ನೋಡಿ?

Leave a Reply

Your email address will not be published. Required fields are marked *