ಮೇ 15
ಭಾರಿ ಮಳೆ/ಗುಡುಗು ಸಹಿತ ಗಾಳಿ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ.
ಭಾರಿ ಮಳೆ (64.5mm – 115.5mm) ಮತ್ತು 50-60 ಕಿಮೀ ವೇಗದಲ್ಲಿ ಬಿರುಗಾಳಿ: ರಾಜ್ಯದ ಒಳನಾಡಿನ ಇತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧ್ಯತೆ.
ಮೇ 16
ಗುಡುಗು ಸಹಿತ ಮಳೆ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು.
ಮೇ 17
ಸಾಧಾರಣ ಮಳೆ/ಗುಡುಗು ಸಹಿತ ಮಳೆ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಬೀದರ್, ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಬಳ್ಳಾರಿ, ವಿಜಯನಗರ.
ಮೇ 18
ಭಾರಿ ಮಳೆ/ಗುಡುಗು ಸಹಿತ ಮಳೆ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ರಾಯಚೂರು.
ಭಾರಿ ಮಳೆ/ಗುಡುಗು ಸಹಿತ ಗಾಳಿ: ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಬಳ್ಳಾರಿ, ವಿಜಯನಗರ.
ಮೇ 19 ಮತ್ತು 20
ಗುಡುಗು ಸಹಿತ ಮಳೆ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ.
ಮುಂದಿನ ಐದು ದಿನಗಳ ಕಾಲ ಕರ್ನಾಟಕದಾದ್ಯಂತ ಮಳೆಯ ಮುನ್ಸೂಚನೆ ಇರುವುದರಿಂದ, ಆಯಾ ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.