ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕ್ಯಾನ್ಸಲ್..!

WhatsApp Group Join Now
Telegram Group Join Now

ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕ್ಯಾನ್ಸಲ್..!ಅನ್ನಭಾಗ್ಯ ಯೋಜನೆ ಹಣ ಕೂಡ ಬಂದ್ !ಇಂದೆ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ..!

ಅನರ್ಹರ ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.karnataka.gov.in/Home/EServices

ಅನರ್ಹರ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ ?

ಹಂತ 1 : ಮೊದಲು ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.

ಹಂತ 2 : ಕ್ಲಿಕ್ ಮಾಡಿದ ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. e-Ration Card ಎಂಬ ಆಯ್ಕೆಯಲ್ಲಿನ Show Canncelled/suspend list ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಹಂತ 3 : ನಂತರ ನಿಮ್ಮ ಜಿಲ್ಲೆ , ತಾಲೂಕು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಿ .

ಹಂತ 4 : ನಂತರ ನೀವು ಅನರ್ಹರ ಪಟ್ಟಿಯನ್ನು ಇಲ್ಲಿ ನೋಡಬಹುದು. ಇದರಲ್ಲಿ ರದ್ದು ಆಗಿರುದಕ್ಕೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

ಇದನ್ನು ಓದಿ:ನಿಮ್ಮ ಮೊಬೈಲ್ ಬಳಸಿಕೊಂಡು ಪಿಎಂ ಕಿಸಾನ್ ಯೋಜನೆಯ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://krushiyogi.com/archives/441

WhatsApp Group Join Now
Telegram Group Join Now

1 thought on “ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕ್ಯಾನ್ಸಲ್..!”

Leave a Comment