ತೋಟಗಾರಿಕೆ ವಿಶ್ವವಿದ್ಯಾಲಯದಿಂದ 2000₹ ಗಳ ಉಚಿತವಾಗಿ ತರಕಾರಿ ಬೀಜಗಳು ನೀಡಲು ಅರ್ಜಿ!

WhatsApp Group Join Now
Telegram Group Join Now

ಶಿಕಾರಿಪುರ ತೋಟಗಾರಿಕೆ ಇಲಾಖೆ ಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿಯೋಜನೆ ಯಡಿ ರೈತರಿಗೆ ರೂ. 2000/-ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗು ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.

ಬೇಕಾಗಿರುವ ಧಾಖಲೆಗಳು!

ಆಸಕ್ತ ರೈತರು ನಿಗದಿತ ಅರ್ಜಿ ನಮೂನೆಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್ ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ವಂತ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆ. 11 ರಿಂದ ತರಕಾರಿ ಬೀಜಗಳ ಕಿಟ್‌ನ್ನು ಪಡೆಯುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸಂಪರ್ಕಿಸಿ!

ಹೆಚ್ಚಿನ ಮಾಹಿತಿಗಾಗಿ ಬೇಕ ಶಿಕಾರಿಪುರ ತೋಟಗಾರಿಕೆ ಇಲಾಖೆ ಕಚೇರಿಯನ್ನು ಹಾಗೂ ಮೊ.ಸಂ.7019808174, ಅಂಜನಾಪುರ-8151810552, -6363095898, ಉಡುಗಣೆ-9108548454, ತಾಳಗುಂದ-7975515575 ಗಳನ್ನು ಸಂಪರ್ಕಿಸುವುದು.

ಇದನ್ನು ಓದಿ:PM kisan 19 nth ಕಂತಿನ ಹಣ ಬಿಡುಗಡೆಯಾಗುವ ದಿನಾಂಕ ಪ್ರಕಟ ಯಾರಿಗೆಲ್ಲ ಹಣ ಬರಲಿದೆ ಚೆಕ್ ಮಾಡಿ?

https://krushiyogi.com/archives/483

ಇದನ್ನು ಓದಿ:ಎಪಿಎಂಸಿ ಮಾರುಕಟ್ಟೆ ಉತ್ಪನ್ನಗಳ ಧಾರಣೆಗಳು

https://krushiyogi.com/archives/473

WhatsApp Group Join Now
Telegram Group Join Now

1 thought on “ತೋಟಗಾರಿಕೆ ವಿಶ್ವವಿದ್ಯಾಲಯದಿಂದ 2000₹ ಗಳ ಉಚಿತವಾಗಿ ತರಕಾರಿ ಬೀಜಗಳು ನೀಡಲು ಅರ್ಜಿ!”

Leave a Comment