ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಇಕೆವೈಸಿ ಮಾಡುವುದು ಹೇಗೆ?ಇಕೆವೈಸಿ ಮಾಡುವ ಮುನ್ನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಚಿತಪಡಿಸಿಕೊಳ್ಳಿ

WhatsApp Group Join Now
Telegram Group Join Now

ಇಕೆವೈಸಿ ಮಾಡುವ ಮುನ್ನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಚಿತಪಡಿಸಿಕೊಳ್ಳಿ

  1. ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್ ಆದ https://pmkisan.gov.in/ ಗೆ ಹೋಗಿ.
  2. ಇಲ್ಲಿ ಸ್ವಲ್ಪ ಸ್ಕ್ರಾಲ್ ಡೌನ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ವಿಭಾಗ ಕಾಣುತ್ತೀರಿ.
  3. ಇಲ್ಲಿ ಬೆನಿಫಿಶಿಯರಿ ಲಿಸ್ಟ್ ಎಂಬ ಟ್ಯಾಬ್ ಕ್ಲಿಕ್ ಮಾಡಿ.
  4. ಇದರಲ್ಲಿ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ದುಕೊಂಡು, ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ
  5. ಈ ಗ್ರಾಮದಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ಪ್ರತ್ಯಕ್ಷವಾಗುತ್ತದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಇಕೆವೈಸಿ ಮಾಡುವುದು ಹೇಗೆ?

  1. ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ: https://pmkisan.gov.in
  2. ಫಾರ್ಮರ್ಸ್ ಕಾರ್ನರ್ ವಿಭಾಗದಲ್ಲಿ ಇಕೆವೈಸಿ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ
  3. ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ, ಕ್ಯಾಪ್ಚಾ ಕೋಡ್ ಆಗಿ ಖಚಿತಪಡಿಸಿ
    ಸರ್ಚ್ ಆಯ್ಕೆ ಕ್ಲಿಕ್ ಮಾಡಿ
  4. ಆಧಾರ್​ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ನಮೂದಿಸಿ ಒಟಿಪಿ ಪಡೆದು ನಮೂದಿಸಿ.
    ಇಲ್ಲಿಗೆ ಇಕೆವೈಸಿ ಪ್ರಕ್ರಿಯೆ ಮುಗಿಯುತ್ತದೆ.
WhatsApp Group Join Now
Telegram Group Join Now

Leave a Comment