ಗೃಹಲಕ್ಷ್ಮಿ ಎಂಟನೇ ಕಂತಿನ ಹಣ ಬಿಡುಗಡೆ
ಆತ್ಮೀಯ ರೈತ ಬಾಂಧವರೇ, ಗೃಹ ಲಕ್ಷ್ಮಿ ಎಂಟನೇ ಖಾತೆ ಹಣ ಅಥವಾ ಏಪ್ರಿಲ್ ತಿಂಗಳ ಕಂತಿನ ಹಣ ಇವತ್ತು ಜಮೆ ಆಗಿದೆ. ನಿಮ್ಮ ಮೆಸೇಜ್ ಬಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಿ. ಸರ್ಕಾರವು ಪ್ರತಿ ಮನೆ ಯಜಮಾನಿ ಗೆ ಎರಡು ಸಾವಿರ ರೂಪಾಯಿಯಂತೆ ಹಣವನ್ನು ನೀಡುತ್ತಿದೆ.ಇದನ್ನು ಗೃಹಲಕ್ಷ್ಮಿ ಯೋಜನೆ ಎಂದು ಕರೆಯುತ್ತಾರೆ.ರಾಜ್ಯದ್ಯಂತ ಪ್ರತಿ ಮನೆಯಲ್ಲಿ ವಾಸಿಸುವ ಎಲ್ಲಾ ಮಹಿಳೆಯರಿಗೂ 2000 ರೂಪಾಯಿದಂತೆ ಗೃಹ ಲಕ್ಷ್ಮಿ ಯೋಜನೆಯಡಿ ಹಣವನ್ನು ನೀಡಲಾಗುತ್ತಿದೆ. ಇಂದು ಮಧ್ಯಾಹ್ನ 8ನೇ ಕಂತಿನ ಹಣ … Read more