ಸೋಮವಾರವೇ `PM ಕಿಸಾನ್ ಯೋಜನೆ’ಯ ₹22 ಸಾವಿರ ಕೋಟಿ ಬಿಡುಗಡೆ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿಕೊಳ್ಳಿ
ಪಿಎಂ ಕಿಸಾನ್ ನಿಧಿ ನಾಳೆ ಖಾತೆಗಳಿಗೆ ಜಮಾ.. ಪಿಎಂ ಕಿಸಾನ್ ನಿಧಿಯ 19ನೇ ಕಂತನ್ನು ನಾಳೆ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಿದೆ. ಬಿಹಾರದ ಭಾಗಲ್ಪುರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ನಿಧಿಯನ್ನು ಬಿಡುಗಡೆ ಮಾಡಲಿದ್ದಾರೆ. ದೇಶದ 9.8 ಕೋಟಿ ರೈತರ ಖಾತೆಗಳಿಗೆ 22 ಸಾವಿರ ಕೋಟಿ ರೂ.ಗಳನ್ನು ಜಮಾ ಮಾಡಲಾಗುವುದು. ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇದೆಯಾ ಎಂಬುದನ್ನು ಚೆಕ್ ಮಾಡಿ. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಫಲಾನುಭವಿಯ ಸ್ಟೇಟಸ್ ನೋಡುವುದು ಹೇಗೆ? ಅಧಿಕೃತ ವೆಬ್ಸೈಟ್ … Read more