10 ಕೆಜಿ ಉಚಿತ ಅಕ್ಕಿ ವಿತರಣೆ ಫಲಾನುಭವಿಗಳ ಅರ್ಹ ಪಟ್ಟಿ ಬಿಡುಗಡೆ!

ಕರ್ನಾಟಕದಲ್ಲಿ ಪಡಿತರ ಚೀಟಿ/ರೇಷನ್ ಕಾರ್ಡ್ ಸ್ಟೇಟಸ್ ಅನ್ನು ಆನ್‌ಲೈನ್ ಮೂಲಕ ಸುಲಭವಾಗಿ ಪರಿಶೀಲಿಸಬಹುದು. ರೇಷನ್ ಕಾರ್ಡ್ ಸ್ಟೇಟಸ್ ಅನ್ನು ಅನ್ನಭಾಗ್ಯ ಯೋಜನೆ ವೆಬ್‌ಸೈಟ್ ಅಥವಾ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕರ್ನಾಟಕ ಪೋರ್ಟಲ್‌ನಿಂದ ಪರಿಶೀಲಿಸಬಹುದು. ಇಲ್ಲಿದೆ ಅದರ ಪೂರ್ಣ ವಿಧಾನ: ✅ 1. ಫುಡ್ ಸಿವಿಲ್ ಸಪ್ಲೈಸ್ ಡಿಪಾರ್ಟ್‌ಮೆಂಟ್ ವೆಬ್‌ಸೈಟ್ ಮೂಲಕ ಹಂತ 1: ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕರ್ನಾಟಕ ವೆಬ್‌ಸೈಟ್‌ಗೆ ಭೇಟಿ ನೀಡಿ. https://ahara.karnataka.gov.in/Home/EServices ಹಂತ 2: “E-Services” ವಿಭಾಗದಲ್ಲಿ “e-Ration … Read more

Gold Rate today ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಾಗಿದೆ ನೋಡಿ?

ಚಿನ್ನದ ಬೆಲೆ (Gold Rate) ಚಿನ್ನದ ಬೆಲೆಯು ಅದರ ಶುದ್ಧತೆಯ ಆಧಾರದ ಮೇಲೆ ಬದಲಾಗುತ್ತದೆ. 24 ಕ್ಯಾರೆಟ್ ಚಿನ್ನವು ಶುದ್ಧವಾದ ರೂಪವಾಗಿದ್ದು, 22 ಕ್ಯಾರೆಟ್ ಚಿನ್ನವು ಸ್ವಲ್ಪ ಪ್ರಮಾಣದ ಮಿಶ್ರಲೋಹವನ್ನು ಹೊಂದಿರುತ್ತದೆ. ಭಾರತದಲ್ಲಿ ಮತ್ತು ವಿಶೇಷವಾಗಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ 24 ಕ್ಯಾರಟ್ ಶುದ್ಧತೆಯ ಚಿನ್ನಕ್ಕೆ 10 ಗ್ರಾಂಗೆ ₹90,000 ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ₹82,500 ಆಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,001 ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ … Read more

ಹವಾಮಾನ ಇಲಾಖೆ ಮುನ್ಸೂಚನೆ ಈ ಜಿಲ್ಲೆಗಳಿಗೆ ಭಾರೀ ಮಳೆ!

23/03/2025 ದಕ್ಷಿಣ ಕನ್ನಡ, ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕೆಲವೆಡೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ … Read more

ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲು ಅರ್ಜಿ ಲಾಸ್ಟ ಡೇಟ್ 29/03/2025!

ಬೆಂಗಳೂರು ಮಹಾನಗರ ಪಾಲಿಕೆ (BBMP) ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡುವ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/03/2025 ಪ್ರಕ್ರಿಯೆ 1.ಅರ್ಹತಾ ಮಾನದಂಡಗಳ ಪರಿಶೀಲನೆ ಅರ್ಜಿಯನ್ನು ಸಲ್ಲಿಸುವ ಮೊದಲು, ಅರ್ಜಿದಾರರು ಈ ಯೋಜನೆಗೆ ಅರ್ಹರಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ✅ ಅರ್ಹತಾ ಶರತ್ತುಗಳು: ನಿವಾಸಿ: ಅರ್ಜಿದಾರರು ಕರ್ನಾಟಕದ ನಿವಾಸಿಯಾಗಿರಬೇಕು. ಆರ್ಥಿಕ ಹಿನ್ನಲೆ: ಬಿಪಿಎಲ್ (BPL) ಕುಟುಂಬಕ್ಕೆ ಸೇರಿದವರು ಅಥವಾ ಆರ್ಥಿಕವಾಗಿ ಹಿಂದುಳಿದವರು ಇರಬೇಕು. ಹೊಲಿಗೆಯಲ್ಲಿ ಅನುಭವ: ಹೊಲಿಗೆ/ಟೈಲರಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಸರ್ಕಾರಿ ಉದ್ಯೋಗ: ಅರ್ಜಿದಾರರು ಸರ್ಕಾರಿ ಸೇವೆಯಲ್ಲಿ … Read more

BBMP ಒಂಟಿಮನೆ ಹಾಗೂ ಉಚಿತ ಪ್ಲಾಟ್ ಖರೀದಿ ಅರ್ಜಿ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ/ಪಂಗಡಗಳು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಮತ್ತು ಮಹಿಳೆಯರಿಗೆ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅವಕಾಶವನ್ನು ನೀಡಲಾಗಿದೆ. 1. ಒಂಟಿ ಮನೆ ನಿರ್ಮಾಣ ಯೋಜನೆ: ಪೌರ ಕಾರ್ಮಿಕರು ಮತ್ತು ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಿ, ಮನೆಯ ನಿರ್ಮಾಣಕ್ಕೆ ಸಹಾಯ ಮಾಡಲಾಗುತ್ತದೆ. ಅರ್ಹ ಫಲಾನುಭವಿಗಳಿಗೆ ಶೇಖಡಾವಾರು ಅನುದಾನವಿದ್ದು, ಇದು ಮನೆಯ ಆಯಾಮ ಮತ್ತು … Read more

ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆ!

22.03.2025 ಕೊಡಗು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ … Read more

ಇಂದಿನ ಚಿನ್ನದ ದರ? ಮುಂದಿನ ತಿಂಗಳು ಬಂಗಾರದ ಬೆಲೆ ಏರುತ್ತಾ ಅಥವಾ ಇಳಿಯುತ್ತಾ ನೋಡಿ

2025ರ ಮಾರ್ಚ್ 21: ಚಿನ್ನದ ದರದ ಸಮಗ್ರ ಮಾಹಿತಿ ಚಿನ್ನ ಭಾರತದ ಸಂಸ್ಕೃತಿಯಲ್ಲಿ ಅತ್ಯಂತ ಪ್ರಮುಖ ಹೂಡಿಕೆ ಆಯ್ಕೆಯಾಗಿದೆ. ಮದುವೆ, ಹಬ್ಬ,ಶುಭಕಾರ್ಯಗಳಲ್ಲಿ ಚಿನ್ನದ ಕೊಡುಗೆ ಪರಂಪರೆಯ ಭಾಗ. ತಾತ್ಕಾಲಿಕ ಹೂಡಿಕೆ ಮತ್ತು ಭವಿಷ್ಯದ ಹೂಡಿಕೆ ಉದ್ದೇಶದಿಂದ ಚಿನ್ನದ ಖರೀದಿ ಭಾರತೀಯರು ಹೆಚ್ಚು ಮಾಡುತ್ತಾರೆ. 2025ರ ಮಾರ್ಚ್ 20ರ ಪರಿಸ್ಥಿತಿಯಲ್ಲಿ, ವಿವಿಧ ನಗರಗಳಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ದರಗಳು ಹೀಗಿವೆ. 1. ಇಂದಿನ ಚಿನ್ನದ ದರ (ಮಾರ್ಚ್ 20, 2025): ಬೆಂಗಳೂರು: 22 ಕ್ಯಾರೆಟ್ … Read more

ಗ್ರಾಹಕರೇ ನಾಳೆ ಕರ್ನಾಟಕ ಸಂಪೂರ್ಣ ಬಂದ್! ಏನೋ ಚಾಲೂ ಏನು ಬಂದಿರುತ್ತದೆ?

ಕರ್ನಾಟಕ ಬಂದ್ – ಮಾರ್ಚ್ 22, 2025: ಸಂಪೂರ್ಣ ಮಾಹಿತಿ ಬಂದ್‌ಗೆ ಕಾರಣ: ಇತ್ತೀಚೆಗೆ ಬೆಳಗಾವಿಯಲ್ಲಿ ಕನ್ನಡ ಭಾಷೆ ಮಾತನಾಡದ ಕಾರಣಕ್ಕಾಗಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಯ ವಿರುದ್ಧ ಕಿಡಿಕಾರಿದ ಕನ್ನಡ ಪರ ಸಂಘಟನೆಗಳ ಒಕ್ಕೂಟ ಈ ಘಟನೆಯನ್ನು ಖಂಡಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಬಂದ್ ಬೆಂಬಲಿಸಿದವರು: ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ರಾಜ್ಯ ಸಂಘಟನೆಗಳು ಬಂದ್ ನಲ್ಲಿ ಇರಬಹುದಾದ ಪರಿಣಾಮಗಳು: 1. ಚಿತ್ರಮಂದಿರ ಪ್ರದರ್ಶನಗಳು: ಬೆಳಗಿನ … Read more

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ನಿಮ್ಮ ಖಾತೆಗೆ 2,000 ಹಣ ಬಂದಿದೆಯಾ ಹೀಗೆ ಚೆಕ್ ಮಾಡಿ!

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ ? ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://ahara.karnataka.gov.in/Home/EServices ಹಂತ 1 : ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.  ಹಂತ 2 : ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. ನಂತರ Show village list ಎಂಬ ಆಯ್ಕೆ ಕ್ಲಿಕ್ ಮಾಡಿ.   ಹಂತ 3 : ನಂತರ ನಿಮ್ಮ ಜಿಲ್ಲೆ , ತಾಲೂಕು ಮತ್ತು ಗ್ರಾಮವನ್ನು ಆಯ್ಕೆ ಮಾಡಿ. … Read more