ಸಿಹಿ ಸುದ್ದಿ! ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೇ ತಿಂಗಳಲ್ಲಿ ಭರ್ಜರಿ ಕೊಡುಗೆ! ಮೂರು ತಿಂಗಳ ಹಣ ನಿಮ್ಮದಾಗಲಿದೆ!
ಬೆಳಗಾವಿಯಿಂದ ಬಂದಿರುವ ಸಂತಸದ ಸುದ್ದಿಯೆಂದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಕಾಯುತ್ತಿದ್ದ ಆ ದಿನಗಳು ಮುಗಿದಿವೆ! ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನ ಬಾಕಿ ಉಳಿದಿರುವ ಮೂರು ಕಂತುಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, “ಮೇ ತಿಂಗಳ ಮೊದಲ ವಾರದಲ್ಲೇ ಜನವರಿ, ಫೆಬ್ರವರಿ ಮತ್ತು ಮಾರ್ಚ್ ಈ … Read more