ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ!
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರ್ನಾಟಕ ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಂಟೆಗೆ 30-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಇದೆ, ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ನಂತರ ಒಣ ಹವೆ ಇರಲಿದೆ … Read more