ಕರಾವಳಿ ಕರ್ನಾಟಕ:

Day 1

15/04/2025 :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾದಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.

ಉಡುಪಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವಾಮಾನವಿರುತ್ತದೆ.

 

Day 2

16/04/2025:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.

ಉಡುಪಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವಾಮಾನವಿರುತ್ತದೆ

Day 3

17/04/2025 :ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

Day 4

18/04/2025:ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

Day 5

19/04/2025: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.

Day 6

20/04/2025 :ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂ ಮಳೆಯಾಗುವ ಸಾಧ್ಯತೆ.

 

Day 7

21/04/2025 :ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಗಳು ಮತ್ತು ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.

 

ಕರ್ನಾಟಕದ ಉತ್ತರ ಒಳನಾಡು:

Day 1
15/04/2025 :ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.

Day 2

16/04/2025 :ಹಾವೇರಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ 3 ( 30-40 3.2). ಉತ್ತರ ಕರ್ನಾಟಕದಲ್ಲಿ ಒಣ ಹವಾಮಾನವಿರುತ್ತದೆ.

Day 3

17/04/2025 :ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

 

Day 4

18/04/2025 :ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

Day 5

19/04/2025 :ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವಿರುವ ಸಾಧ್ಯತೆ.

Day 6

20/04/2025 : ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ.

Day 7

21/04/2025 :ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ.

 

ಕರ್ನಾಟಕದ ದಕ್ಷಿಣ ಒಳನಾಡು:

ದಿನ 1

15/04/2025:ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ / ಗುಡುಗು ಸಹಿತ ಮಳೆ (ಗಂಟೆಗೆ 30-40 ಕಿ.ಮೀ.) ಬೀಳುವ ಸಾಧ್ಯತೆ ಇದೆ.

ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆ (ಗಂಟೆಗೆ 30-40 ಕಿ.ಮೀ.) ಬೀಳುವ ಸಾಧ್ಯತೆ ಇದೆ.

ದಿನ 2

16/04/2025:ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (ಗಂಟೆಗೆ 30-40 ಕಿ.ಮೀ).

ತುಮಕೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ/ಬಿರುಗಾಳಿ (ಗಂಟೆಗೆ 30-40 ಕಿ.ಮೀ) ಬೀಳುವ ಸಾಧ್ಯತೆ ಇದೆ.

ದಿನ 3

17/04/2025:ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ

ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರದಿಂದ ಮಧ್ಯಮ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

 

ದಿನ 4

18/04/2025 :ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ದಿನ 5

19/04/2025 :ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ / ಬಲವಾದ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.

ದಿನ 6

20/04/2025 :ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.

ದಿನ 7

21/04/2025:ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.

 

ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.

ಇದನ್ನು ಓದಿ:ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ರಾಜ್ಯದ ಹಲವೆಡೆ ಮಳೆ ಸೂಚನೆ
https://krushiyogi.com/archives/1258

ಇದನ್ನು ಓದಿ:ಏಪ್ರಿಲ್ ತಿಂಗಳ ಅರ್ಹ ರೇಷನ್ ಕಾರ್ಡ್ ಫಲಾನುಭವಿಗಳ ಪಟ್ಟಿ ಬಿಡುಗಡೆ 2025?
https://krushiyogi.com/archives/1246