government schemes

ಹೊಸ ಕೃಷಿ ನವೋದ್ಯಮ ಯೋಜನೆಗಳಿಗೆ ಆರ್ಥಿಕವಾಗಿ ನೆರವು

ಹೊಸ ಕೃಷಿ ನವೋದ್ಯಮಗಳಿಗೆ ಆರ್ಥಿಕ ನೆರವು

ಚಿತ್ರದುರ್ಗ: 2023-24ನೇ ಸಾಲಿನ ಆಯವ್ಯಯದ ಕಂಡಿಕೆ-40ರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವಿನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ’ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಿದೆ.
(Startups at Incubation stage) ಆರ್ಥಿಕ ನೆರವು ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಬಿಸುವ ಹೊಸ ಕೃಷಿ ನವೋದ್ಯಮಗಳಿಗೆ ಅನುಮೋದಿತ ಯೋಜನಾ ವರದಿಯ ಶೇ.50ರಷ್ಟು ಸಹಾಯಧನವನ್ನು (ಕನಿಷ್ಠ 5 ಲಕ್ಷ ರೂ.ಗಳಿಂದ ಗರಿಷ್ಠ 20 ಲಕ್ಷ ರೂ.ವರೆಗೆ) ಬ್ಯಾಂಕ್  (Backended subsidy)

ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು (Scalup of Business / Expansion of Estab- lishedstratups)ಕೃಷಿ ಕ್ಷೇತ್ರದಲ್ಲಿ ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಹಾಗೂ ಉನ್ನತೀಕರಣಕ್ಕಾಗಿ ಯೋಜನಾ ವರದಿಯ ಶೇ.50ರಷ್ಟು ಸಹಾಯಧನವನ್ನು (ಕನಿಷ್ಠ 20 ಲಕ್ಷ ರೂ.ಗಳಿಂದ ಗರಿಷ್ಠ 50 ಲಕ್ಷ ರೂ.ವರೆಗೆ) ಬ್ಯಾಂಕ್ # 線 (Backended subsidy) ផ.

ಕೃಷಿ ನವೋದ್ಯಮಗಳ ಸಮಾರ್ಥ್ಯಾಭಿವೃದ್ಧಿ ಕಾರ್ಯಕ್ರಮ (Mentoring& Acceleration Programme) មដ ផ្សាជូ ផ្លូ-ដូឡូ ថូ ថ្ងៃឯໝູ, ICAR, CFTRI, CSIR,C- CAMP ಹಾಗೂ ಇತರ ಸಂಶೋಧನಾ ಸಂಸ್ಥೆಗಳಾದ ವಿಧ್ಯುನ್ಮಾನ ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಸ್ಥಾಪಿತವಾಗಿ ರುವ ಕೃಷಿ ನಾವೀನ್ಯತೆಗಾಗಿ ಶ್ರೇಷ್ಠತೆಯ ಕೇಂದ್ರಗಳ ಮೂಲಕ ತರಬೇತಿಗಳನ್ನು ನೀಡಲಾಗುವುದು. ಈ ಕಾರ್ಯಕ್ರಮಕ್ಕಾಗಿ ಪ್ರತ್ಯೇಕವಾಗಿ ಅನುದಾನ ನಿಗದಿ ಪಡಿಸಲಾಗಿದ್ದು, ಕೃಷಿ ನವೋದ್ಯಮಿಗಳಿಗೆ ತರಬೇತಿ ನೀಡುವ ಸಂಸ್ಥೆಗಳಿಗೆ ತರಬೇತಿ ಶುಲ್ಕವನ್ನು ಪಾವತಿಸಲಾಗುವುದು.

ಜಿಲ್ಲೆಯ ಕೃಷಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡಿಸಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ತಮಗೂ ಹಾಗೂ ಇತರರಿಗೂ ಉದ್ಯೋಗಾವಕಾಶ ಸೃಷ್ಟಿಸಿಕೊಳ್ಳುವ ಸದಾವಕಾಶದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ಕೋರಿದ್ದಾರೆ.
ಮೇಲಿನ ಜಿಲ್ಲೆಗಳಿಗೆ ಇದು ಅನ್ವಯಿಸುತ್ತದೆ.

LEAVE A RESPONSE

Your email address will not be published. Required fields are marked *

Open chat
Hello 👋
Can we help you?