ಮಾರ್ಚ್ 31 ರ ನಂತರ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್‌ 31ರ ನಂತರ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ @laxmi_hebbalkar ತಿಳಿಸಿದ್ದಾರೆ.

‘ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿ, ‘ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ₹1000, ಸಹಾಯಕಿಯರ ಗೌರವಧನವನ್ನು ₹750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ’ ಎಂದಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ನಿಮ್ಮ ಖಾತೆಗೆ 2,000 ಹಣ ಬಂದಿದೆಯಾ ಹೀಗೆ ಚೆಕ್ ಮಾಡಿ!

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ ?

ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.karnataka.gov.in/Home/EServices

ಹಂತ 1 : ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ. 

ಹಂತ 2 : ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

ನಂತರ Show village list ಎಂಬ ಆಯ್ಕೆ ಕ್ಲಿಕ್ ಮಾಡಿ.

 

ಹಂತ 3 : ನಂತರ ನಿಮ್ಮ ಜಿಲ್ಲೆ , ತಾಲೂಕು ಮತ್ತು ಗ್ರಾಮವನ್ನು ಆಯ್ಕೆ ಮಾಡಿ.

ಹಂತ 4 : ನಂತರ ನೀವು ಪಟ್ಟಿಯನ್ನು ಇಲ್ಲಿ ನಿಮ್ಮ ಹೆಸರು ನೋಡಬಹುದು.

ಇದನ್ನು ಓದಿ:ಈ ರೈತರಿಗೆಲ್ಲ ಸಿಗಲಿದೆ ಶೂನ್ಯ ಬಡ್ಡಿ ದರದಲ್ಲಿ ಅಥವಾ ಬಡ್ಡಿ ರಹಿತ ಮೂರು ಲಕ್ಷದಿಂದ 5 ಲಕ್ಷದವರೆಗೆ

ಇದನ್ನು ಓದಿ:ಉಚಿತವಾಗಿ 10 ದಿನಗಳವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ಅನರ್ಹರ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ ?

ಅನರ್ಹರ ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.karnataka.gov.in/Home/EServices

ಹಂತ 1 : ಮೊದಲು ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.

ಹಂತ 2 : ಕ್ಲಿಕ್ ಮಾಡಿದ ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

e-Ration Card ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ Show Canncelled/suspend list ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಹಂತ 3 : ನಂತರ ನಿಮ್ಮ ಜಿಲ್ಲೆ , ತಾಲೂಕು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಿ .

ಹಂತ 4 : ನಂತರ ನೀವು ಅನರ್ಹರ ಪಟ್ಟಿಯನ್ನು ಇಲ್ಲಿ ನೋಡಬಹುದು. ಇದರಲ್ಲಿ ರದ್ದು ಆಗಿರುದಕ್ಕೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

ಇದನ್ನು ಓದಿ: ↪️ಈ ಬಾರಿ ಬಜೆಟ್ ನಲ್ಲಿ ರೈತರಿಗೆ ಸಿಕ್ಕಿದ್ದೇನು ಇಲ್ಲಿದೆ ನೋಡಿ?

Admin
Author

Admin

One thought on “ಮಾರ್ಚ್ 31 ರ ನಂತರ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

Leave a Reply

Your email address will not be published. Required fields are marked *