agriculture ಹವಮಾನ

ಇಂದಿನಿಂದ ಈ ಭಾಗದಲ್ಲಿ ಧಾರಾಕಾರ ಮಳೆ! ಹವಾಮಾನ ಇಲಾಖೆ ಮನ್ಸೂಚನೆ?

ರಾಜ್ಯಾದ್ಯಂತ ಭಾರೀ ಮಳೆ

ಮುಂದಿನ ೫ ದಿನ ರಾಜ್ಯಾದ್ಯಂತ ವರುಣ ಆರ್ಭಟಿಸುವ ಸಾಧ್ಯತೆ ಇದೆ. ಇಂದು ಕರಾವಳಿ, ಉ. ಒಳನಾಡು ಹಾಗೂ ದ. ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ. ಉ. ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಲಿದ್ದು, ದ. ಒಳನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು & ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ.

 

03.04.2025

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಡಗು, ಹಾಸನ, ದಾವಣಗೆರೆ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಇದನ್ನು ಓದಿ:ರಾಜ್ಯದಲ್ಲಿನ ಇವತ್ತಿನ ಚಿನ್ನದ ದರ ಮತ್ತು ಬೆಳ್ಳಿ ದರ ಎಷ್ಟು?

ತಾಪಮಾನದ ಮುನ್ಸೂಚನೆ

  • ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಮತ್ತು ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನದಲ್ಲಿ ಏರಿಕೆ, ನಂತರದ ದಿನಗಳಲ್ಲಿ ಬೀಳುವ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಯಿಲ್ಲ.
  • ಕರಾವಳಿ ಕರ್ನಾಟಕದಲ್ಲಿ ಮುಂದಿನ 3 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ, ನಂತರದ ದಿನಗಳಲ್ಲಿ ಬೀಳುವ ಪ್ರವೃತ್ತಿ.
  • ಕರ್ನಾಟಕದ ಒಳನಾಡಿನಲ್ಲಿ ಮುಂದಿನ 3 ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ಗಳಷ್ಟು ಏರಿಕೆ, ನಂತರದ ದಿನಗಳಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ.

ಇದನ್ನು ಓದಿ:ಶೀಘ್ರವೇ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆ

LEAVE A RESPONSE

Your email address will not be published. Required fields are marked *

Open chat
Hello 👋
Can we help you?