ಕರಾವಳಿ ಕರ್ನಾಟಕ
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಕರ್ನಾಟಕದ ಉತ್ತರ ಒಳನಾಡು
ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.
ದಕ್ಷಿಣ ಒಳನಾಡು
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.
[…] ಇದನ್ನು ಓದಿ:ಇಂದಿನ ಹವಾಮಾನ ವರದಿ ಹೇಗಿದೆ ನೋಡಿ? https://krushiyogi.com/archives/1199 […]