Day 1
19/04/2025: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ’ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Day 2
20/04/2025: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ’ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವ ಇರುವ ಸಾಧ್ಯತೆ ಇದೆ.
Day 3
21/04/2025 : ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
Day 4
22/04/2025: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
Day 5
23/04/2025: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವ ಉಂಟಾಗುವ ಸಾಧ್ಯತೆ,
Day 6
24/04/2025: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವ ಉಂಟಾಗುವ ಸಾಧ್ಯತೆ
Day 7
25/04/2025: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ! ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವ ಉಂಟಾಗುವ ಸಾಧ್ಯತೆ
ಕರ್ನಾಟಕದ ಉತ್ತರ ಒಳನಾಡು:
Day 1
19/04/2025: ಬೆಳಗಾವಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಲವಾದ ಮೇಲೆ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
Day 2
20/04/2025:ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Day 3
21/04/2025:ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ (ಗಂಟೆಗೆ 40-50 ಕಿ.ಮೀ). ಉಳಿದ ಜಿಲ್ಲೆಗಳಲ್ಲಿ ಒಣ ಹವವಿರುತ್ತದೆ.
Day 4
22/04/2025:ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (ಗಂಟೆಗೆ 40-50 ಕಿ.ಮೀ). ಉಳಿದ ಜಿಲ್ಲೆಗಳಲ್ಲಿ ಒಣಹವವಿರುತ್ತದೆ.
Day 5
23/04/2025:ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (ಗಂಟೆಗೆ 40-50 ಕಿ.ಮೀ),
Day 6
24/04/2025: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ’ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಉತ್ತರ ಕರ್ನಾಟಕದಲ್ಲಿ ಒಣ ಹವ ಉಂಟಾಗುವ ಸಾಧ್ಯತೆ
Day 7
25/04/2025: ಕೊಪ್ಪಳ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ
ಕರ್ನಾಟಕದ ದಕ್ಷಿಣ ಒಳನಾಡು?
Day 1
19/04/2025: ಶಿವಮೊಗ್ಗ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆ: ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ’ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ( 30-40 8.22.)
Day 2
20/04/2025: ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಜೊತೆಗೆ ಬಿರುಗಾಳಿ (ಗಂಟೆಗೆ 30-40 ಕಿ.ಮೀ.) ಬೀಳುವ ಸಾಧ್ಯತೆ ಇದೆ.
Day 3
21/04/2025: ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (ಗಂಟೆಗೆ 30-40 ಕಿ.ಮೀ). ಉಳಿದ ಜಿಲ್ಲೆಗಳಲ್ಲಿ ಒಣ ಹವವಿರುತ್ತದೆ.
Day 4
22/04/2025: ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ (ಗಂಟೆಗೆ 30-40 8.2. ಉಳಿದ ಜಿಲ್ಲೆಗಳಲ್ಲಿ ಒಣ ಹವ ವಿರುತ್ತದೆ.
Day 5
23/04/2025 ದಕ್ಷಿಣ ಕರ್ನಾಟಕ: ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಮೇಲೆ ಗಾಳಿಯೊಂದಿಗೆ ಮಳೆ: ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ( 30-40 3.2).
ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ.
Day 6
24/04/2025: ಚಿಕ್ಕಮಗಳೂರು, ಮೈಸೂರು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಚಿಕ್ಕಮಗಳೂರು, ಮೈಸೂರು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ (30-40 ಕಿ.ಮೀ.) ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ಇದನ್ನು ಓದಿ:Crop insurance Status Check:ನಿಮ್ಮ ಬೆಳೆ ವಿಮೆ ಅರ್ಜಿ ತಿರಸ್ಕೃತಗೊಂಡಿದೆಯೇ? ನಿಮ್ಮ ಬೆಳೆ ವಿಮೆ ಸ್ಟೇಟಸ್ ಹೀಗೆ ಚೆಕ್ ಮಾಡಿ? https://krushiyogi.com/archives/1307
ಇದನ್ನು ಓದಿ:ಇಂದಿನ ಚಿನ್ನ ದರ ಸರ್ವಕಾಲಿಕ ಧಾಖಲೆ ಎಲ್ಲಿ ಎಷ್ಟು? ಬೆಳ್ಳಿ ದರ ಎಷ್ಟು?
https://krushiyogi.com/archives/1304
[…] […]