ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಇಕೆವೈಸಿ ಮಾಡುವುದು ಹೇಗೆ?ಇಕೆವೈಸಿ ಮಾಡುವ ಮುನ್ನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಚಿತಪಡಿಸಿಕೊಳ್ಳಿ
ಇಕೆವೈಸಿ ಮಾಡುವ ಮುನ್ನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಚಿತಪಡಿಸಿಕೊಳ್ಳಿ
- ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ ಆದ https://pmkisan.gov.in/ ಗೆ ಹೋಗಿ.
- ಇಲ್ಲಿ ಸ್ವಲ್ಪ ಸ್ಕ್ರಾಲ್ ಡೌನ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ವಿಭಾಗ ಕಾಣುತ್ತೀರಿ.
- ಇಲ್ಲಿ ಬೆನಿಫಿಶಿಯರಿ ಲಿಸ್ಟ್ ಎಂಬ ಟ್ಯಾಬ್ ಕ್ಲಿಕ್ ಮಾಡಿ.
- ಇದರಲ್ಲಿ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ದುಕೊಂಡು, ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ
- ಈ ಗ್ರಾಮದಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ಪ್ರತ್ಯಕ್ಷವಾಗುತ್ತದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಇಕೆವೈಸಿ ಮಾಡುವುದು ಹೇಗೆ?
- ಪಿಎಂ ಕಿಸಾನ್ ವೆಬ್ಸೈಟ್ಗೆ ಹೋಗಿ: https://pmkisan.gov.in
- ಫಾರ್ಮರ್ಸ್ ಕಾರ್ನರ್ ವಿಭಾಗದಲ್ಲಿ ಇಕೆವೈಸಿ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ
- ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ, ಕ್ಯಾಪ್ಚಾ ಕೋಡ್ ಆಗಿ ಖಚಿತಪಡಿಸಿ
ಸರ್ಚ್ ಆಯ್ಕೆ ಕ್ಲಿಕ್ ಮಾಡಿ - ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ನಮೂದಿಸಿ ಒಟಿಪಿ ಪಡೆದು ನಮೂದಿಸಿ.
ಇಲ್ಲಿಗೆ ಇಕೆವೈಸಿ ಪ್ರಕ್ರಿಯೆ ಮುಗಿಯುತ್ತದೆ.