ವಿವಿಧ ಉದ್ಯಮಶೀಲತಾ ಅಭಿವೃದ್ಧಿಗೆ ಅರ್ಜಿ ಆಹ್ವಾನ
ಆತ್ಮೀಯ ರೈತ ಭಾಂದವರೇ,
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮ ಪ್ರಾರಂಭಿ ಸಲು ಆಸಕ್ತರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾ ಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೊಪ್ಪಳದಲ್ಲಿ ಕಂಪ್ಯೂಟರ್‌ಹಾರ್ಡ್‌ವೇರ್‌ಮತ್ತು ನೆಟ್ ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ಬಗ್ಗೆ ತರಬೇತಿ, ಯಲಬುರ್ಗಾದಲ್ಲಿ ಫ್ಯಾಷನ್ ಡಿಸೈನಿಂಗ್ ಬಗ್ಗೆ ತರಬೇತಿ, ಗಂಗಾವತಿಯಲ್ಲಿ ಎಲೆಕ್ನಿಕಲ್ ಹೋಮ್ ಅಪ್ರೈಯನ್ಸ್ ಬಗ್ಗೆ ತರಬೇತಿ ಹಾಗೂ ಕುಕನೂರಿನಲ್ಲಿ ಮೋಬೈಲ್ ಫೋನ್ಸ್ ರಿಪೇರಿ ಸರ್ವೀಸಿಂಗ್ ಬಗ್ಗೆ ತರಬೇತಿ ಹಮ್ಮಿಕೊಳ್ಳಲು ಯೋಜಿಸ ಲಾಗಿದೆ. ಕಾರ್ಯಕ್ರಮದಲ್ಲಿ ಆಯಾ ವೃತ್ತಿಗಳಲ್ಲಿ ಪ್ರಾಯೋಗಿಕ ಹಾಗೂ ಸಿದ್ಧಾಂತದೊಂದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲ ಗುಣಲಕ್ಷಣ, ಉದ್ಯಮಗಳನ್ನು ಪ್ರಾರಂ ಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆ, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸು ವಲ್ಲಿ ಸಹಾಯ ನೀಡು ವುದು ಮತ್ತು ಸಂಬಂಧಪಟ್ಟ ವಿಷಯಗಳ ಬಗ್ಗೆ ಉಪನ್ಯಾಸ, ಮಾಹಿತಿ ನೀಡಲಾಗುತ್ತದೆ.
ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೊಪ್ಪಳದಲ್ಲಿ ಕಂಪ್ಯೂಟರ್‌ಹಾರ್ಡ್‌ವೇರ್‌ಮತ್ತು ನೆಟ್ ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ಬಗ್ಗೆ ತರಬೇತಿ, ಯಲಬುರ್ಗಾದಲ್ಲಿ ಫ್ಯಾಷನ್ ಡಿಸೈನಿಂಗ್ ಬಗ್ಗೆ ತರಬೇತಿ, ಗಂಗಾವತಿಯಲ್ಲಿ ಎಲೆಕ್ಟಿಕಲ್ ಹೋಮ್ ಅಪ್ರೈಯನ್ಸ್ ಬಗ್ಗೆ ತರಬೇತಿ ಹಾಗೂ ಕುಕನೂರಿನಲ್ಲಿ ಮೋಬೈಲ್ ಫೋನ್ಸ್ ರಿಪೇರಿ ಸರ್ವೀಸಿಂಗ್ ಬಗ್ಗೆ ತರಬೇತಿ ಹಮ್ಮಿಕೊಳ್ಳಲು ಯೋಜಿಸ ಲಾಗಿದೆ. ಕಾರ್ಯಕ್ರಮದಲ್ಲಿ ಆಯಾ ವೃತ್ತಿಗಳಲ್ಲಿ ಪ್ರಾಯೋಗಿಕ ಹಾಗೂ ಸಿದ್ದಾಂತದೊಂದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲ ಗುಣಲಕ್ಷಣ, ಉದ್ಯಮಗಳನ್ನು ಪ್ರಾರಂ ಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆ, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸು ವಲ್ಲಿ ಸಹಾಯ ನೀಡು ವುದು ಮತ್ತು ಸಂಬಂಧಪಟ್ಟ ವಿಷಯಗಳ ಬಗ್ಗೆ ಉಪನ್ಯಾಸ, ಮಾಹಿತಿ ನೀಡಲಾಗು ವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತ ರಿರುವ 18 ರಿಂದ 40 ವರ್ಷದೊಳಗಿನ, ಕನಿಷ್ಠ ಎಸ್. ಎಸ್.ಎಲ್.ಸಿ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸ ಪೇಟೆ ರಸ್ತೆ, ನಗರ ಸಭೆ ಎದುರು, ಕೊಪ್ಪಳ- 583231, ಇಲ್ಲಿಗೆ ಮಾ. 28ರೊಳಗೆ ಭೇಟಿ ನೀಡಿ ಅಥವಾ ಮೊ.: 8867748956, 91089728339986332736
ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ ಬಹುದಾಗಿದೆ. 30 ಅಭ್ಯರ್ಥಿಗಳಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಶೇ.35 ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.15 ರಷ್ಟು ಆದ್ಯತೆ ನೀಡಲಾಗುವುದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದು ಮೇಲಿನ ಜಿಲ್ಲೆಗೆ ಮಾತ್ರ ಅನ್ವಯಿಸುತ್ತದೆ.