ತೋಟಗಾರಿಕೆ ವಿಶ್ವವಿದ್ಯಾಲಯದಿಂದ 2000₹ ಗಳ ಉಚಿತವಾಗಿ ತರಕಾರಿ ಬೀಜಗಳು ನೀಡಲು ಅರ್ಜಿ!

ಶಿಕಾರಿಪುರ ತೋಟಗಾರಿಕೆ ಇಲಾಖೆ ಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿಯೋಜನೆ ಯಡಿ ರೈತರಿಗೆ ರೂ. 2000/-ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗು ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ. ಬೇಕಾಗಿರುವ ಧಾಖಲೆಗಳು! ಆಸಕ್ತ ರೈತರು ನಿಗದಿತ ಅರ್ಜಿ ನಮೂನೆಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್ … Continue reading ತೋಟಗಾರಿಕೆ ವಿಶ್ವವಿದ್ಯಾಲಯದಿಂದ 2000₹ ಗಳ ಉಚಿತವಾಗಿ ತರಕಾರಿ ಬೀಜಗಳು ನೀಡಲು ಅರ್ಜಿ!