ಗ್ರಹಲಕ್ಷ್ಮಿ ಯೋಜನೆಯ ಹೊಸ ಪಟ್ಟಿ ಬಿಡುಗಡೆ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ..

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಪಟ್ಟಿಯನ್ನು ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ ?

ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.karnataka.gov.in/Home/EServices

ಹಂತ 1 : ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.

ಹಂತ 2 : ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. Show village list ಎಂಬ ಆಯ್ಕೆ ಕ್ಲಿಕ್ ಮಾಡಿ.

ಹಂತ 3 : ನಂತರ ನಿಮ್ಮ ಜಿಲ್ಲೆ , ತಾಲೂಕು ಮತ್ತು ಗ್ರಾಮವನ್ನು ಆಯ್ಕೆ ಮಾಡಿ.

ಹಂತ 4 : ನಂತರ ನೀವು ಪಟ್ಟಿಯನ್ನು ಇಲ್ಲಿ ನಿಮ್ಮ ಹೆಸರು ನೋಡಬಹುದು.

 ಇದನ್ನು ಓದಿ:ಸೋಮವಾರವೇ `PM ಕಿಸಾನ್ ಯೋಜನೆ’ಯ ₹22 ಸಾವಿರ ಕೋಟಿ ಬಿಡುಗಡೆ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿಕೊಳ್ಳಿ.

 ಇದನ್ನು ಓದಿ:2025 ಮಳೆಗಾಲವು ಸಾಮಾನ್ಯ ಮಳೆಕ್ಕಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ? ಹಾಗಿದ್ದರೆ ದೇಶದಲ್ಲಿ ಎಲ್ಲಿ ಎಲ್ಲಿ ಹೆಚ್ಚು ಮಳೆಗಾಲ ಆಗಲಿದೆ ಭಾರತದ ಹವಮಾನ ಇಲಾಖೆ ಮುನ್ಸೂಚನೆ?

Leave a Comment