ನೀವು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ತರಬೇತಿ ಚಟುವಟಿಕೆಗಳಲ್ಲಿ ಹೆಚ್ಚಿನ ಲಾಭ ಗಳಿಸಬೇಕೆ? ಯಾವುದಾದರೂ ಸ್ವಂತ ಉದ್ಯಮ (Own Business) ಆರಂಭಿಸಬೇಕು ಅಂದುಕೊಂಡಿದ್ದೀರಾ? ಹಾಗೇನಾದರೂ ಅಂದುಕೊಳ್ಳುವ ಯುವರೈತರು ನೀವಾಗಿದ್ರೆ ಈ ಸುದ್ದಿ ನಿಮಗಾಗಿ.
ಸರ್ಕಾರದಿಂದ ಕೃಷಿ ಚಟುವಟಿಕೆಗಳಲ್ಲಿ ಹಲವಾರು ಯೋಜನೆಗಳನ್ನು ಸರ್ಕಾರ ಪರಿಚಯಿಸಲಾಗಿದೆ. ಅದರಲ್ಲಿ
“ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ” ಒಂದು.
ಇದೀಗ ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಅಡಿಯಲ್ಲಿ ಉಚಿತವಾಗಿ
“10 ದಿನಗಳವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ” ತರಬೇತಿಯನ್ನು ಹಮ್ಮಿಕೊಂಡಿದೆ ಆಸಕ್ತರು ಈ ತರಬೇತಿಯನ್ನು ಪಡೆದುಕೊಳ್ಳಬಹುದು.
ಇಲ್ಲಿ ಉಚಿತ ತರಬೇತಿ ಪಡೆದುಕೊಂಡು ನೀವು ನಿಮ್ಮದೇ ಆದ ಸ್ವಂತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಚಟುವಟಿಕೆ ಪ್ರಾರಂಭಿಸಬಹುದು.
ತರಬೇತಿ ಕೇಂದ್ರದ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಿ.
ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿ ಪಡೆಯಲು:
ಅರ್ಹತೆ ಏನು ಮತ್ತು ತರಬೇತಿಯ ವಿವರ?
18 ರಿಂದ 45 ವಯಸ್ಸಿನ ಗ್ರಾಮೀಣ ನಿರುದ್ಯೋಗ ಯುವಕ ಯುವತಿಯರಿಗೆ ತರಬೇತಿಯನ್ನು ಊಟ, ವಸತಿಯೊಂದಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುವುದು. ತರಬೇತಿಯಲ್ಲಿ ಸಂಪೂರ್ಣವಾಗಿ ಕುರಿ ಸಾಕಾಣಿಕೆ ಬಗ್ಗೆ ವಿವರವಾಗಿ ತಿಳಿಸಲಾಗುವುದು ಮತ್ತು ಸರ್ಟಿಫಿಕೇಟ್ ನೀಡಲಾಗುವುದು ಹಾಗೂ ಬ್ಯಾಂಕ್ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು ಇದರಿಂದಾಗಿ ನೀವು ಯಾವ ರೀತಿಯಾಗಿ ಲೋನ್ ಪಡೆಯಬೇಕು ಎಂಬುದು ತಿಳಿಯುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ https://docs.google.com/forms/d/e/1FAIpQLSeThSfe4RYmHI-temsguhCx8kM8WIPYOC3eHCrlQJe3tNp7IQ/viewform
ನೀವು ಕೂಡ ಕುರಿ ಸಾಕಾಣಿಕೆ ತರಬೇತಿ ಪಡೆಯಬೇಕಾಗಿದ್ದರೆ ಕೆಳಗಿನ ಸಂಖ್ಯೆಗೆ ಕರೆ ಮಾಡಿ?
ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ಮುಂಚಿತವಾಗಿ ನೊಂದಾಯಿಸಿಕೊಳ್ಳಬಹುದು.
8970145354 9483485489 ವಾಟ್ಸ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು.
2025 ಏಪ್ರಿಲ್ ತಿಂಗಳ ಮೊದಲನೇ ವಾರದಲ್ಲಿ ಪಾರಂಭವಾಗಲಿದೆ
ಇದನ್ನು ಓದಿ:2025 ರ ಕೃಷಿ ಭಾಗ್ಯ ಯೋಜನೆ ಅಡಿ ಅರ್ಜಿ ಸಲ್ಲಿಸಿ?
ಇದನ್ನು ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹೊಸ ಅಪ್ಡೇಟ್| ನಿಮಗೂ ಹಣ ಬಂದಿಲ್ಲವೇ ತಕ್ಷಣ ನೋಡಿ!
[…] ಇದನ್ನು ಓದಿ:ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ! https://krushiyogi.com/archives/750 […]
[…] ಇದನ್ನು ಓದಿ:ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ! https://krushiyogi.com/archives/750 […]
[…] ಇದನ್ನು ಓದಿ:ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ! https://krushiyogi.com/archives/750 […]