government schemes

ಉಚಿತವಾಗಿ 10 ದಿನಗಳವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ನೀವು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ತರಬೇತಿ ಚಟುವಟಿಕೆಗಳಲ್ಲಿ ಹೆಚ್ಚಿನ ಲಾಭ ಗಳಿಸಬೇಕೆ? ಯಾವುದಾದರೂ ಸ್ವಂತ ಉದ್ಯಮ (Own Business) ಆರಂಭಿಸಬೇಕು ಅಂದುಕೊಂಡಿದ್ದೀರಾ? ಹಾಗೇನಾದರೂ ಅಂದುಕೊಳ್ಳುವ ಯುವರೈತರು ನೀವಾಗಿದ್ರೆ ಈ ಸುದ್ದಿ ನಿಮಗಾಗಿ.

ಸರ್ಕಾರದಿಂದ ಕೃಷಿ ಚಟುವಟಿಕೆಗಳಲ್ಲಿ ಹಲವಾರು ಯೋಜನೆಗಳನ್ನು ಸರ್ಕಾರ ಪರಿಚಯಿಸಲಾಗಿದೆ. ಅದರಲ್ಲಿ
“ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ” ಒಂದು.

ಇದೀಗ ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಅಡಿಯಲ್ಲಿ ಉಚಿತವಾಗಿ
“10 ದಿನಗಳವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ” ತರಬೇತಿಯನ್ನು ಹಮ್ಮಿಕೊಂಡಿದೆ ಆಸಕ್ತರು ಈ ತರಬೇತಿಯನ್ನು ಪಡೆದುಕೊಳ್ಳಬಹುದು.
ಇಲ್ಲಿ ಉಚಿತ ತರಬೇತಿ ಪಡೆದುಕೊಂಡು ನೀವು ನಿಮ್ಮದೇ ಆದ ಸ್ವಂತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಚಟುವಟಿಕೆ ಪ್ರಾರಂಭಿಸಬಹುದು.

ಅರ್ಹತೆ ಏನು ಮತ್ತು ತರಬೇತಿಯ ವಿವರ?

18 ರಿಂದ 45 ವಯಸ್ಸಿನ ಗ್ರಾಮೀಣ ನಿರುದ್ಯೋಗ ಯುವಕ ಯುವತಿಯರಿಗೆ ತರvಬೇತಿಯನ್ನು ಊಟ, ವಸತಿಯೊಂದಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುವುದು. ತರಬೇತಿಯಲ್ಲಿ ಸಂಪೂರ್ಣವಾಗಿ ಕುರಿ ಸಾಕಾಣಿಕೆ ಬಗ್ಗೆ ವಿವರವಾಗಿ ತಿಳಿಸಲಾಗುವುದು ಮತ್ತು ಸರ್ಟಿಫಿಕೇಟ್ ನೀಡಲಾಗುವುದು ಹಾಗೂ ಬ್ಯಾಂಕ್ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು ಇದರಿಂದಾಗಿ ನೀವು ಯಾವ ರೀತಿಯಾಗಿ ಲೋನ್ ಪಡೆಯಬೇಕು ಎಂಬುದು ತಿಳಿಯುತ್ತದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್

https://docs.google.com/forms/d/e/1FAIpQLSeThSfe4RYmHI-temsguhCx8kM8WIPYOC3eHCrlQJe3tNp7IQ/viewform
ನೀವು ಕೂಡ ಕುರಿ ಸಾಕಾಣಿಕೆ ತರಬೇತಿ ಪಡೆಯಬೇಕಾಗಿದ್ದರೆ ಕೆಳಗಿನ ಸಂಖ್ಯೆಗೆ ಕರೆ ಮಾಡಿ ನಿಮ್ಮ ಹೆಸರು ನೋಂದಾಯಿಸಿಕೊಳ್ಳಿ?

ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ಮುಂಚಿತವಾಗಿ ನೊಂದಾಯಿಸಿಕೊಳ್ಳಬಹುದು.
8970145354 9483485489 ವಾಟ್ಸ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು.

2025 ಏಪ್ರಿಲ್ ತಿಂಗಳ ಮೊದಲನೇ ವಾರದಲ್ಲಿ ಪಾರಂಭವಾಗಲಿದೆ

ಕುರಿ ಸಾಕಾಣಿಕೆ ತರಬೇತಿ ಅಥವಾ ಕುರಿ ಸಾಕಾಣಿಕೆ ಸಂಬಂಧಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯವಾಗಿ ಈ ಕೆಳಗಿನ ದಾಖಲೆಗಳು ಬೇಕಾಗುತ್ತವೆ.

  1. ಆಧಾರ್ ಕಾರ್ಡ್
  2. ರೇಷನ್ ಕಾರ್ಡ್
  3. ಬ್ಯಾಂಕ್ ಪಾಸ್ ಬುಕ್ ಪ್ರತಿ
  4. ಪಾಸ್ ಪೋರ್ಟ್ ಸೈಜ್ ಪೋಟೋಗಳು
  5. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ ಹಿಂದುಳಿದ
  6. ವರ್ಗಗಳ ಪ್ರಮಾಣಪತ್ರ
  7. ಪಹಣಿ (RTC)
  8. ಭೂಮಿಯ ಮಾಲೀಕತ್ವದ ದಾಖಲೆಗಳು
  9. ಬ್ಯಾಂಕ್ ಪಾಸ್ ಬುಕ್ ಪ್ರತಿ
  10. ಮೊಬೈಲ್ ನಂಬರ್

  ಇದನ್ನು ಓದಿ:ರೈತರೆ ನಿಮ್ಮ ಮಕ್ಕಳು 8ನೇ ತರಗತಿ ಪಾಸ್ ಆಗಿದ್ದರೆ ಸಾಕು ಮಿಲಿಟರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

  ಇದನ್ನು ಓದಿ:2025 ರ ಕೃಷಿ ಭಾಗ್ಯ ಯೋಜನೆ ಅಡಿ ಅರ್ಜಿ ಸಲ್ಲಿಸಿ?

2 COMMENTS

LEAVE A RESPONSE

Your email address will not be published. Required fields are marked *

Open chat
Hello 👋
Can we help you?