ಹವಮಾನ

ಹವಾಮಾನ ಇಲಾಖೆ ಮುನ್ಸೂಚನೆ ಈ ಜಿಲ್ಲೆಗಳಿಗೆ ಭಾರೀ ಮಳೆ!

23/03/2025

ದಕ್ಷಿಣ ಕನ್ನಡ, ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕೆಲವೆಡೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳು

ಭಾಗಶಃ ಮೋಡ ಕವಿದ ವಾತಾವರಣ, ಹಗುರದಿಂದ ಶಾದಾರನ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಮೇಲ್ಕೆ ಗಾಳಿ ಬಲವಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 22°C ಆಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳು

ಮೋಡ ಕವಿದ ವಾತಾವರಣ. ಹಗುರದಿಂದ ಶಾದಾರನ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಮೇಲ್ಕೆ ಗಾಳಿ ಬಲವಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 22°C ಆಗುವ ಸಾಧ್ಯತೆ ಇದೆ.

ಇದನ್ನು ಓದಿ:ಒಂಟಿ ಮನೆ ಮತ್ತು ಅಮೃತ ಮಹೋತ್ಸವ ಯೋಜನೆ ಅಡಿ ಉಚಿತ ಪ್ಲಾಟ್ ಖರೀದಿ ಮಾಡಲು ಅರ್ಜಿ ಅವನಿಸಲಾಗಿದೆ
ಇದನ್ನು ಓದಿ:ಈ ಪಟ್ಟಿಯಲ್ಲಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಕ್ಯಾನ್ಸಲ್?

1 COMMENTS

LEAVE A RESPONSE

Your email address will not be published. Required fields are marked *

Open chat
Hello 👋
Can we help you?