ರಾಜ್ಯ ಸರ್ಕಾರದ ಬಜೆಟ್ ಮಂಡನೆ ಕೃಷಿ ಕ್ಷೇತ್ರಕ್ಕೆ ಏನು ಲಭಿಸಿದೆ.
ಆತ್ಮೀಯ ರೈತ ಬಾಂಧವರೇ, ನಿನ್ನೆ ಅಷ್ಟೇ ಬಿಡುಗಡೆಯದ ರಾಜ್ಯ ಸರ್ಕಾರದ ಬಜೆಟ್ ಮಂಡನೆ ಕುರಿತು ನೋಡೋಣ. ಹೈನುಗಾರಿಕೆ ಮೀನುಗಾರಿಕೆ ರೇಷ್ಮೆ ಸಾಕಾಣಿಕೆ ಜೇನು ಸಾಕಾಣಿಕೆ ಮತ್ತು ಕೃಷಿ ವಲಯದ ವಿವಿಧ ವಲಯಗಳಿಗೆ ಎಷ್ಟೆಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಅಥವಾ ಲಾಭಗಳನ್ನು ನೀಡಲಾಗಿದೆ ಎಂದು ನೋಡೋಣ. ಸರ್ಕಾರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೇನು ಸವಲತ್ತುಗಳನ್ನು ನೀಡಲಾಗಿದೆ….
ಬಾಗಲಕೋಟೆಯಲ್ಲಿ ಮೂರು ದಿನಗಳ ಕಾಲ ತೋಟಗಾರಿಕಾ ಮೇಳ
ಆತ್ಮೀಯ ರೈತ ಬಾಂಧವರೇ, ಇಂದಿನಿಂದ ಮೂರು ದಿನಗಳ ಕಾಲ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರುವರಿ 10 ರಿಂದ ಫೆಬ್ರುವರಿ 12ರವರೆಗೆ ಮೂರು ದಿನಗಳ ಕಾಲ ತೋಟಗಾರಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 10 ಅಂದರೆ ಬೆಳಗ್ಗೆ 11 ಗಂಟೆಗೆ ಶ್ರೀ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಫಲಶ್ರೇಷ್ಠ ರೈತರಿಗೆ ಸನ್ಮಾನ ಮಾಡಲಿದ್ದಾರೆ. ಮೂರು…
ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಇನ್ನಮುಂದೆ ನಿಮ್ಮ ಖಾತೆಗೆ ಬರುವುದಿಲ್ಲ!ಹಾಗಿದ್ದರೆ ಏನು ಮಾಡಬೇಕು???
ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದೆಯೇ? ನೀವು ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆಯುತ್ತಿದ್ದೀರಾ? ಇನ್ನುಮುಂದೆ ನೀವು ಅನ್ನ ಭಾಗ್ಯ ಯೋಜನೆ ಹಣವನ್ನು ಪಡೆಯಬೇಕಾದರೆ ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ರಾಜ್ಯ ಸರ್ಕಾರದ ಗ್ಯಾರಂಟಿ ಸ್ಕಿಮ್ ಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳು. ಸರ್ಕಾರ ತಿಳಿಸಿರುವ ರೂಲ್ಸ್ ಅನ್ನು ನೀವು ಪಾಲಿಸದಿದ್ದರೆ ನಿಮ್ಮ ಅನ್ನ ಭಾಗ್ಯ ಮತ್ತು…
ನಾಳೆ ಗೃಹಲಕ್ಷ್ಮಿ 6ನೆ ಕಂತಿನ ಹಣ ಬಿಡುಗಡೆ
ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ. ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಖಾತೆಗೆ ಈ ತಿಂಗಳಿಗೆ 2,000ದಂತೆ ಮೊತ್ತವನ್ನು ನೀಡುತ್ತಿದೆ. ಈಗಾಗಲೇ 5 ಕಂತಿನ ಹಣವನ್ನು ಪಡೆದುಕೊಂಡಿರುವ ಮಹಿಳೆಯರು ಆರನೇ ಕಂತಿನ ಹಣವುಜಮಾ ಆಗುವುದನ್ನು ಎದುರು ನೋಡುತ್ತಿದ್ದಾರೆ. ಕೆಲವೊಂದು ಜಿಲ್ಲೆಗಳಲ್ಲಿ ಅಥವಾ…
ರೈತರ ಬರ ಪರಿಹಾರದ ಹಣ ಬಿಡುಗಡೆ
ಆತ್ಮೀಯ ರೈತ ಬಾಂಧವರೇ, ಬರ ಪರಿಹಾರದ ಒಂದನೇ ಕಂತು 2000ರೂಪಾಯಿ ಬಿಡುಗಡೆ.ಪ್ರಥಮವಾಗಿ ಕೃಷಿ ಮೇಲೆ ಅವಲಂಬನೆಯಾಗಿರುವ ದೇಶ ನಮ್ಮದು. ಒಂದು ವರ್ಷ ಮಳೆ ಬರಲಿಲ್ಲವೆಂದರೆ ರೈತನ ಬದುಕು ಬರುಡಾಗುವುದು. ಒಂದು ವರ್ಷ ಮಳೆ ಆಗದಿದ್ದರೆ ಭಾರಿ ಪ್ರಮಾಣದ ನಷ್ಟ ರೈತನಿಗೆ ಉಂಟಾಗುತ್ತದೆ. ಇದು ಕರ್ನಾಟಕದ ಅನೇಕ ರೈತರು ಅನಾವೃಷ್ಟಿಯಿಂದಾಗಿ ರೈತರು ತೊಂದರೆಗಿಡಾಗಿದ್ದಾರೆ.ಈ ಕಾರಣದಿಂದಾಗಿ ರಾಜ್ಯ ಸರ್ಕಾರವು…
ಕಿಸಾನ್ ಆಶೀರ್ವಾದ ಯೋಜನಾ, 25,000 ರೂಪಾಯಿಗಳ ಸಹಾಯಧನ
ಆತ್ಮೀಯ ರೈತ ಬಾಂಧವರೇ, ಸರ್ಕಾರದಿಂದ ನಿಮಗೊಂದು ಸಿಹಿ ಸುದ್ದಿ. ಮೂಲತಃ ಕೃಷಿ ಪ್ರಧಾನವಾಗಿರುವ ದೇಶ ನಮ್ಮದು. ನಮ್ಮ ದೇಶದ ಬೆನ್ನೆಲುಬಾಗಿರುವ ಕೃಷಿ. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಕೃಷಿಯ ಮೇಲೆ ಆಸಕ್ತಿಯನ್ನು ಕಡಿಮೆ ತೋರಿಸುತ್ತಿದ್ದಾರೆ. ಮುಖ್ಯ ಕಾರಣ ಬಂಡವಾಳದ ಸಮಸ್ಯೆ ಮತ್ತು ರೈತ ತಾನು ಹಾಕಿದ ಮೊತ್ತದ ಹಣವನ್ನು ಹಿಂಪಡೆಯಲಾಗುತ್ತಿಲ್ಲ. ಈ ಕಾರಣಗಳಿಂದಾಗಿ ರೈತನ ತೊಂದರೆಗಿಡಲಾಗುತ್ತಿದ್ದಾನೆ…
ಸಾಲ ಮನ್ನಾ ಘೋಷಣೆ ಮಾಡಿ ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ರಾಜ್ಯದ ಸಹಕಾರ ಸಂಘಗಳ ಮೂಲಕ ಸಾಲ ಪಡೆದು ಡಿಸೆಂಬರ್ 31ರ ಒಳಗಾಗಿ ಸುಸ್ತಿಯಾಗಿರುವ ಮದ್ಯಮ ಮತ್ತು ದೀರ್ಘಾವಧಿಯ ಕೃಷಿ ಮತ್ತು ಕೃಷಿಯೇತರ್ ಸಾಲ ಅಸಲು ಪಾವತಿಸಿದ್ದಲ್ಲಿ ಅಂತಹ ಸಾಲದ ಬಡ್ಡಿಯನ್ನು ಮನ್ನಾ ಮಾಡಲಾಗುವುದೆಂದು ರಾಜ್ಯ ಸರ್ಕಾರ ಹೇಳಿದೆ. ಸರಕಾರವು ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಅತಿವೃಷ್ಟಿಯಿಂದಾಗಿ ಸಹಕಾರಿ ಸಂಘಗಳಲ್ಲಿ ಪಡೆದ ಮಾಧ್ಯಮ ಮತ್ತು…
ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ಗ್ರಾಮಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ ಕಾರವಾರ, ಫೆ.6: ಜಿಲ್ಲೆಯಲ್ಲಿ 227 ಗ್ರಾಮ ಪಂಚಾಯತ್ ಗಳಿದ್ದು, 210 ಪಂಚಾಯತ್‌ಗಳಲ್ಲಿ ಗ್ರಾಮಒನ್ ಕೇಂದ್ರ ಈಗಾಗಲೇ ಅನುಷ್ಠಾನಗೊಂಡಿದ್ದು, ಉಳಿದ 17 ಗ್ರಾಮ ಪಂಚಾಯತ್‌ಗಳಲ್ಲಿ ಹೊಸದಾಗಿ ಗ್ರಾಮಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿ 1, ದಾಂಡೇಲಿಯಲ್ಲಿ 3, ಕಾರವಾರದಲ್ಲಿ 2, ಕುಮಟಾದಲ್ಲಿ 1,…
ಕುರಿ ಮತ್ತು ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ
ದೊಡ್ಡಬಳ್ಳಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯಿಂದ ಹಮ್ಮಿಕೊಂಡಿರುವ ಮೇಕೆ, ಆಡು ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಫೆಬ್ರವರಿ 12 ರಿಂದ 21 ರವರೆಗೆ 10 ದಿನಗಳ ಕಾಲ ಆಯೋಜನೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ…
ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ, ಕೇಂದ್ರ ಸರ್ಕಾರದ ಘೋಷಣೆ
: ಭಾರತ್ ಬ್ರಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಡಿ ಸಮಗ್ರ ಭಾರತದಲ್ಲಿ ಒಂದೇ ಬ್ರಾಂಡಿನಡಿಯಲ್ಲಿ ದಿನನಿತ್ಯ ಬೇಕಾಗುವ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡಲಾಗುತ್ತಿದೆ. ಈ ವರೆಗೆ ಭಾರತ್…