ರಾಜ್ಯದ ಬರೋಬ್ಬರಿ 7.19 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ PM ಕಿಸಾನ್ ಯೋಜನೆಯ ಹಣ ಕ್ಯಾನ್ಸಲ್!
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM KISAAN) ಕರ್ನಾಟಕದ ರೈತರಿಗೆ ಸಿಹಿ ಸುದ್ದಿಯ ಬದಲು ಆಘಾತ ನೀಡಿದೆ. ಇತ್ತೀಚಿನ ವರದಿಗಳ ಪ್ರಕಾರ, ರಾಜ್ಯದ ಬರೋಬ್ಬರಿ 7.19 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ಈ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸಲಾಗಿದೆ. 2019 ರಲ್ಲಿ ಆರಂಭವಾದ ಈ ಯೋಜನೆಯು ಅರ್ಹ ರೈತರಿಗೆ ವಾರ್ಷಿಕವಾಗಿ ₹6,000 ಸಹಾಯಧನವನ್ನು ಮೂರು ಸಮಾನ ಕಂತುಗಳಲ್ಲಿ ನೀಡುವ ಗುರಿಯನ್ನು ಹೊಂದಿದೆ. ಆದರೆ, ಫಲಾನುಭವಿಗಳ ಪಟ್ಟಿಯಲ್ಲಿ ಕಂಡುಬಂದಿರುವ ಕೆಲವು ಲೋಪದೋಷಗಳು ಮತ್ತು … Read more