Month: March 2024

ಮೀನುಗಾರಿಕೆ ಸಲಕರಣೆಗಳ  ಕಿಟ್ :ಇಂದೇ ಅರ್ಜಿ ಸಲ್ಲಿಸಿ

ಆತ್ಮೀಯ ರೈತ ಭಾಂದವರೇ,ಇತ್ತೀಚಿಗೆ ಪ್ರಾಮುಖ್ಯತೆ ಪಡೆಯುತ್ತಿರುವ ಮೀನುಗಾರಿಕೆ ರೈತರಿಗೆ ಒಂದು ಉಪಾಕಸುಬು ಆಗಿ ಸಹಾಯ ಮಾಡುತ್ತಿದೆ. ಕರಾವಳಿ ಭಾಗದಲ್ಲಿ ಜನರ ಜೀವಾಳ ಆಗಿರುವ ಮೀನುಗಾರಿಕೆ ಈಗ ಎಲ್ಲಾ ಕಡೆ ಅಂದರೆ ನೀರು ಹೊಂದಿರುವ ಎಲ್ಲಾ ಭಾಗಗಳಲ್ಲಿ ತನ್ನ ಪ್ರಭಾವ ಬಿರುತ್ತಿದೆ.ಮೀನುಗಾರಿಕೆಯು ವಿದೇಶಿ ವಿನಿಮಯ ಹಾಗೂ ಉದ್ಯೋಗಾವಕಾಶದ ಸೃಷ್ಟಿಯ ಮೂಲವಾಗಿರುವುದರಿಂದ ದೇಶದ ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಸ್ಥಾನವನ್ನು…

ವಿವಿಧ ಉದ್ಯಮಶೀಲತಾ ಅಭಿವೃದ್ಧಿಗೆ ಅರ್ಜಿ ಆಹ್ವಾನ

ಆತ್ಮೀಯ ರೈತ ಭಾಂದವರೇ,ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮ ಪ್ರಾರಂಭಿ ಸಲು ಆಸಕ್ತರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾ ಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೊಪ್ಪಳದಲ್ಲಿ ಕಂಪ್ಯೂಟರ್‌ಹಾರ್ಡ್‌ವೇರ್‌ಮತ್ತು ನೆಟ್ ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ…

ಗ್ಯಾಸ್ ಸಿಲಿಂಡರ್ ಮೇಲೆ 100 ರೂಪಾಯಿ ಸಬ್ಸಿಡಿ ನೀಡಿದ ಸರ್ಕಾರ

ಆತ್ಮೀಯ ರೈತ ಬಾಂಧವರೇ, ನಿಮ್ಮ ಮನೆಯಲ್ಲಿ ಉಜ್ವಲ್ ಯೋಜನೆಯ ಗ್ಯಾಸ್ ಸಿಲಿಂಡರ್ ಇದೆ,ನೀವು ಗ್ಯಾಸ್ ಒಲೆಯನ್ನು ಉಪಯೋಗಿಸುಸುತ್ತಿದ್ದೀರಾ? ಹಾಗಿದ್ದರೆ ನಿಮಗಿದೆ ಇಲ್ಲೊಂದು ಸಿಹಿ ಸುದ್ದಿ. ಮಹಿಳಾ ದಿನಾಚರಣೆಯ ಪ್ರಯುಕ್ತವಾಗಿ ಮೋದಿಯವರು  ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅಡುಗೆ ಅನಿಲದ ಮೇಲೆ ನೂರು ರೂಪಾಯಿ ಸಬ್ಸಿಡಿಯನ್ನು ಘೋಷಿಸಿದ ಸರ್ಕಾರ.ಯಾರು ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಗಳನ್ನು ಬಳಸುತ್ತಾರೆ ಅವರಿಗೆ ಇದು…

ಪಿಂಚಣಿದಾರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಆತ್ಮೀಯ ರೈತ ಬಾಂಧವರೇ,ನೀವು 60 ವರ್ಷ ಮೇಲ್ಪಟ್ಟವರಾಗಿದ್ದು, ನೀವು ಪಿಂಚಣಿ ಹಣ ಪಡೆದುಕೊಳ್ಳುತ್ತಿದ್ದೀರಾ?  ಹಾಗಿದ್ದರೆ ನಿಮಗಿದೆ ಇಲ್ಲೊಂದು ಸಿಹಿ ಸುದ್ದಿ. ಸಾಮಜೀಕ ಭದ್ರತಾ ಯೋಜನೆ ಅಡಿಯಲ್ಲಿ ಪಿಂಚಣಿ ಅಥವಾ ಪೆನ್ಷನ್ ಪಡೆಯುತ್ತಿರುವವರಿಗೆ ಎಲ್ಲರಿಗೂ ಒಂದು ಸಿಹಿ ಸುದ್ದಿ. ಅರವತ್ತು (60)ವರ್ಷ ಮೇಲ್ಪಟ್ಟು ಪ್ರತಿ ತಿಂಗಳು ಪೆನ್ಷನ್ ಪಡೆಯುತ್ತಿರುವ ಅಜ್ಜ ಅಜ್ಜಿಯರಿಗೆ ಇನ್ನೊಂದು ಸಿಹಿ ಸುದ್ದಿ. ವರ್ಷ…

ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಂದಿದೆಯೇ ಚೆಕ್ ಮಾಡಿಕೊಳ್ಳಿ.

ಆತ್ಮೀಯ ರೈತ ಬಾಂಧವರೇ, ನಿಮಗೆ ಒಂದು ಸಿಹಿ ಸುದ್ದಿ  ಸಾಮಾನ್ಯವಾಗಿ ಚುನಾವಣೆ ಮುಗಿದ ನಂತರ ಪ್ರಣಾಳಿಕೆಯಲ್ಲಿ ಘೋಷಿಸಿರುವ  ವಿಷಯಗಳನ್ನು ಜಾರಿಗೆ ತರುವುದು ತುಂಬಾ ವಿರಳ. ಆದರೆ ರಾಜ್ಯ ಸರ್ಕಾರ ಘೋಷಿಸಿರುವ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ.ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಇದು ಜಾರಿಗೆ ತಂದಿದೆ. ಅನ್ನಭಾಗ್ಯ ಯೋಜನೆಯಲ್ಲಿ ಸರ್ಕಾರಕ್ಕೆ ಅಕ್ಕಿಯನ್ನು ಒದಗಿಸಲು…

Open chat
Hello 👋
Can we help you?