ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕ್ಯಾನ್ಸಲ್..!ಅನ್ನಭಾಗ್ಯ ಯೋಜನೆ ಹಣ ಕೂಡ ಬಂದ್ !ಇಂದೆ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ..!
ಗೃಹಲಕ್ಷ್ಮಿ ಯೋಜನೆಯ ಅನರ್ಹರ ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://ahara.karnataka.gov.in/Home/EServices ಹಂತ 1 : ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ. ಹಂತ 2 : ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. e-Ration Card ಎಂಬ ಆಯ್ಕೆಯಲ್ಲಿನ Show Cancelled/suspend list ಎಂಬ ಆಯ್ಕೆ ಕ್ಲಿಕ್ ಮಾಡಿ. ಹಂತ 3 : ನಂತರ ನಿಮ್ಮ ಜಿಲ್ಲೆ , ತಾಲೂಕು ಮತ್ತು ಗ್ರಾಮವನ್ನು ಆಯ್ಕೆ ಮಾಡಿ. ಹಂತ 4 … Read more