ಹೊಸ ಕೃಷಿ ನವೋದ್ಯಮ ಯೋಜನೆಗಳಿಗೆ ಆರ್ಥಿಕವಾಗಿ ನೆರವು
ಹೊಸ ಕೃಷಿ ನವೋದ್ಯಮಗಳಿಗೆ ಆರ್ಥಿಕ ನೆರವು ಚಿತ್ರದುರ್ಗ: 2023-24ನೇ ಸಾಲಿನ ಆಯವ್ಯಯದ ಕಂಡಿಕೆ-40ರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವಿನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ’ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಿದೆ.(Startups at Incubation stage) ಆರ್ಥಿಕ ನೆರವು ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಬಿಸುವ ಹೊಸ ಕೃಷಿ ನವೋದ್ಯಮಗಳಿಗೆ ಅನುಮೋದಿತ ಯೋಜನಾ ವರದಿಯ ಶೇ.50ರಷ್ಟು ಸಹಾಯಧನವನ್ನು (ಕನಿಷ್ಠ 5 ಲಕ್ಷ ರೂ.ಗಳಿಂದ … Read more