ಹವಾಮಾನ ಇಲಾಖೆ ಮುನ್ಸೂಚನೆ ಹೇಗಿದೆ ನೋಡಿ?
ರಾಜ್ಯದ ಮಳೆ ಮುನ್ಸೂಚನೆ / ಎಚ್ಚರಿಕೆ 13.03.2025 ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆಯರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಒಂದೆಯರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹೆಚ್ಚು. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. 14.03.2025 ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. 15.03.2025 ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. 16.03.2025 ದಕ್ಷಿಣ ಕನ್ನಡ, ಚಿಕ್ಕಮಗಳೂರು, … Read more