ಆಡು ಮತ್ತು ಕುರಿ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ
ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕೆಳಕಂಡ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್ಸೆಟ್ ನಿರ್ದೇಶಕರು ತಿಳಿಸಿದ್ದಾರೆ. ಫೆಬ್ರವರಿ 26 ರಿಂದ ಮಾರ್ಚ್ 7 ರವರೆಗೆ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಫೆಬ್ರವರಿ 25 ಕೊನೆಯ ದಿನವಾಗಿದೆ. ಮಾರ್ಚ್ 17 ರಿಂದ ಏಪ್ರಿಲ್ 15 ರವರೆಗೆ ವಸ್ತ ಚಿತ್ರಕಲಾ ಉದ್ಯಮಿ (ಕಸೂತಿ ಮತ್ತು ಬಟ್ಟೆಯ … Read more