ಏಪ್ರಿಲ್ 12 ರವರೆಗೆ ಇನ್ನು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ!
12ರವರೆಗೆ ವಿವಿಧೆಡೆ ಮಳೆ ಬೆಂಗಳೂರು? ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಮಲೆನಾಡಿನ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲೂಕಿನ ಬಹುತೇಕ ಕಡೆ ಹಾಗೂ ಶಿವಮೊಗ್ಗ ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕಳೆದ ಕೆಲ ದಿನಗಳಿಂದ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಶನಿವಾರ … Read more