ರೈತರಿಗೆ ಗುಡ್ ನ್ಯೂಸ್ ಕೃಷಿ ಇಲಾಖೆಯಿಂದ 28 ಸಾವಿರ ರೂ.ವರೆಗೆ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!
ಈ ಯೋಜನೆಯಡಿಯಲ್ಲಿ, ರೈತರಿಗೆ ಹನಿ ನೀರಾವರಿ, ತುಂತುರು ನೀರಾವರಿ ಮತ್ತು ಇತರ ನೀರಾವರಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸಹಾಯಧನವನ್ನು ನೀಡಲಾಗುತ್ತದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯು (PMKSY) ನೀರಿನ ಬಳಕೆಯನ್ನು ಹೆಚ್ಚಿಸಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರವು ಜಾರಿಗೆ ತಂದಿರುವ ಒಂದು ಪ್ರಮುಖ ಯೋಜನೆಯಾಗಿದೆ. ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು … Read more