ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ!
ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ. ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ IMD ತಿಳಿಸಿದೆ. ಬೆಂಗಳೂರಿನಲ್ಲಿ … Read more