₹70,000 ಕುರಿ ಶೆಡ್ ಸಬ್ಸಿಡಿ: ಯಾವ ದಾಖಲೆಗಳು ಬೇಕು? ಎಲ್ಲಿ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ.

ಭಾರತದ ಕೃಷಿ ಪ್ರಧಾನ ಆರ್ಥಿಕತೆಯಲ್ಲಿ ಪಶುಸಂಗೋಪನೆಯು ರೈತರ ಬೆನ್ನೆಲುಬಾಗಿದೆ. ವಿಶೇಷವಾಗಿ ಮಳೆಯನ್ನೇ ನಂಬಿ ಕೃಷಿ ಮಾಡುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಒಂದು ಆಪದ್ಬಾಂಧವ ಉದ್ಯೋಗ. ಆದರೆ, ವೈಜ್ಞಾನಿಕವಾಗಿ ಕುರಿಗಳನ್ನು ಸಾಕಲು ಉತ್ತಮವಾದ ಕೊಟ್ಟಿಗೆ ಅಥವಾ ಶೆಡ್ ನಿರ್ಮಿಸುವುದು ಬಡ ರೈತರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಈ ಸಮಸ್ಯೆಗೆ ಪರಿಹಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅಡಿಯಲ್ಲಿ ಕುರಿ ಶೆಡ್ ನಿರ್ಮಾಣಕ್ಕೆ … Read more

ಉಚಿತವಾಗಿ 10 ದಿನಗಳವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ! ನೀವು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ತರಬೇತಿ ಚಟುವಟಿಕೆಗಳಲ್ಲಿ ಹೆಚ್ಚಿನ ಲಾಭ ಗಳಿಸಬೇಕೆ? ಯಾವುದಾದರೂ ಸ್ವಂತ ಉದ್ಯಮ (Own Business) ಆರಂಭಿಸಬೇಕು ಅಂದುಕೊಂಡಿದ್ದೀರಾ? ಹಾಗೇನಾದರೂ ಅಂದುಕೊಳ್ಳುವ ಯುವರೈತರು ನೀವಾಗಿದ್ರೆ ಈ ಸುದ್ದಿ ನಿಮಗಾಗಿ. ಸರ್ಕಾರದಿಂದ ಕೃಷಿ ಚಟುವಟಿಕೆಗಳಲ್ಲಿ ಹಲವಾರು ಯೋಜನೆಗಳನ್ನು ಸರ್ಕಾರ ಪರಿಚಯಿಸಲಾಗಿದೆ. ಅದರಲ್ಲಿ “ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ” ಒಂದು. ಇದೀಗ ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ … Read more