ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆಹ್ವಾನ
ಗಂಗಾ ಕಲ್ಯಾಣ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.3.75 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ.2.25 ಲಕ್ಷಗಳನ್ನು ನಿಗದಿಪಡಿಸಿರುತ್ತದೆ. ಅರ್ಹತೆ … Read more