ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಇನ್ನಮುಂದೆ ನಿಮ್ಮ ಖಾತೆಗೆ ಬರುವುದಿಲ್ಲ!ಹಾಗಿದ್ದರೆ ಏನು ಮಾಡಬೇಕು???

ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದೆಯೇ? ನೀವು ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆಯುತ್ತಿದ್ದೀರಾ? ಇನ್ನುಮುಂದೆ ನೀವು ಅನ್ನ ಭಾಗ್ಯ ಯೋಜನೆ ಹಣವನ್ನು ಪಡೆಯಬೇಕಾದರೆ ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ರಾಜ್ಯ ಸರ್ಕಾರದ  ಗ್ಯಾರಂಟಿ ಸ್ಕಿಮ್ ಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳು. … Read More