ನಿಮ್ಮ ಖಾತೆಗೆ ಗೃಹಲಕ್ಷ್ಮಿ 2,000 ರೂ. ಬಂದಿಲ್ಲವೇ? ನಿಮ್ಮ ಹೆಸರು ಅನರ್ಹರ ಪಟ್ಟಿಯಲ್ಲಿದೆಯೇ? ತಕ್ಷಣ ಹೀಗೆ ಚೆಕ್ ಮಾಡಿ!
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ಪ್ರತಿ ತಿಂಗಳು 2,000 ರೂಪಾಯಿ ಪಡೆಯುತ್ತಿರುವ ಮಹಿಳೆಯರಿಗೆ ಈಗ ಒಂದು ಪ್ರಮುಖ ಎಚ್ಚರಿಕೆ ನೀಡಲಾಗಿದೆ. ಹಲವಾರು ಕಾರಣಗಳಿಂದಾಗಿ ಕೆಲವು ಫಲಾನುಭವಿಗಳ ಪಡಿತರ ಚೀಟಿ ರದ್ದಾಗಿದ್ದು, ಅವರ ಗೃಹಲಕ್ಷ್ಮಿ ಹಣವೂ ಸ್ಥಗಿತಗೊಂಡಿದೆ. ನಿಮ್ಮ ಖಾತೆಗೆ ಹಣ ಬರುತ್ತಿಲ್ಲವೇ? ಹಾಗಾದರೆ ಅನರ್ಹರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಪರಿಶೀಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ. ಅನರ್ಹರ ಪಟ್ಟಿ (Cancelled/Suspended List) ಚೆಕ್ ಮಾಡುವುದು ಹೇಗೆ? ನಿಮ್ಮ ಹೆಸರು ರದ್ದಾದ ಪಟ್ಟಿಯಲ್ಲಿದೆಯೇ ಎಂದು … Read more