ಗ್ರಹಲಕ್ಷ್ಮಿ ಯೋಜನೆಯ ಹೊಸ ಪಟ್ಟಿ ಬಿಡುಗಡೆ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ..
ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಪಟ್ಟಿಯನ್ನು ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ ? ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://ahara.karnataka.gov.in/Home/EServices ಹಂತ 1 : ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ … Read more