BREAKING: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ! ಬೆಂಗಳೂರಿನಲ್ಲಿ ಬಂಗಾರ ಮತ್ತು ಬೆಳ್ಳಿ ಬೆಲೆ ದಿಢೀರ್ ಇಳಿಕೆ?
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆಗೆ ಇಂದು ಬ್ರೇಕ್ ಬಿದ್ದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಪ್ರಮಾಣದ ಕುಸಿತ ಕಂಡುಬಂದಿದ್ದು, ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ದೊಡ್ಡ ಸಮಾಧಾನ ತಂದಿದೆ. 💰 ಚಿನ್ನದ ಇಂದಿನ ದರ ಪಟ್ಟಿ (10 ಗ್ರಾಂ): ಮಾರುಕಟ್ಟೆಯ ಇಂದಿನ ವಹಿವಾಟಿನಲ್ಲಿ 24 ಕ್ಯಾರೆಟ್ನಿಂದ 18 ಕ್ಯಾರೆಟ್ ವರೆಗಿನ ಎಲ್ಲಾ ವಿಭಾಗಗಳಲ್ಲೂ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. 24 ಕ್ಯಾರೆಟ್ (ಅಪರಂಜಿ ಚಿನ್ನ): ಶುದ್ಧ ಚಿನ್ನದ … Read more