ತೃತೀಯ ಲಿಂಗಿ ಮನೆ ಯೋಜನೆ

BBMP ಒಂಟಿಮನೆ ಹಾಗೂ ಉಚಿತ ಪ್ಲಾಟ್ ಖರೀದಿ ಅರ್ಜಿ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ/ಪಂಗಡಗಳು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಮತ್ತು ಮಹಿಳೆಯರಿಗೆ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅವಕಾಶವನ್ನು ನೀಡಲಾಗಿದೆ. 1. ಒಂಟಿ ಮನೆ ನಿರ್ಮಾಣ ಯೋಜನೆ: ಪೌರ ಕಾರ್ಮಿಕರು ಮತ್ತು ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ…

Open chat
Hello 👋
Can we help you?