ರೈತರ ಮಕ್ಕಳಿಗೆ ವರ್ಷದ ತೋಟಗಾರಿಕಾ ತರಬೇತಿಗೆ ಅರ್ಜಿ!

ಜಿಲ್ಲೆಯ ತೋಟಗಾರಿಕೆ ಇಲಾಖೆ! ವತಿಯಿಂದ ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್ ಬಾಗ್. ಬೆಂಗಳೂರು ಇಲ್ಲಿ 2025-26ನೇ ಸಾಲಿನಲ್ಲಿ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಯನ್ನು (2025ರ ಮೇ 2 ರಿಂದ 2026ರ ಫೆಬ್ರವರಿ 28 ವರೆಗೆ) ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಕಚೇರಿಗೆ ಕೆಲಸದ ಸಮಯದಲ್ಲಿ ತೋಟಗಾರಿಕೆ ಉಪ ನಿರ್ದೇಶಕರು, (ಜಿಲ್ಲಾ ಪಂಚಾಯತ್) ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ್) ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಅವರ … Read more