ಏನಿದು ನವೋದ್ಯಮ ಯೋಜನೆ? ಏನಿದರ ವಿಶೇಷತೆ?

ನವೋದ್ಯಮ ಯೋಜನೆ :ಸಾಲಕ್ಕೆ ಅರ್ಜಿ ಆಹ್ವಾನ ಹಾವೇರಿಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಘೋಷಿಸಲಾಗಿದೆ. ರೈತರ ನೂತನ ಪರಿ ಕಲ್ಪನೆಗಳಿಗೆ ಉತ್ತೇಜನ … Read More