ಬಾಗಲಕೋಟೆಯಲ್ಲಿ ಮೂರು ದಿನಗಳ ಕಾಲ ತೋಟಗಾರಿಕಾ ಮೇಳ

ಆತ್ಮೀಯ ರೈತ ಬಾಂಧವರೇ, ಇಂದಿನಿಂದ ಮೂರು ದಿನಗಳ ಕಾಲ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರುವರಿ 10 ರಿಂದ ಫೆಬ್ರುವರಿ 12ರವರೆಗೆ ಮೂರು ದಿನಗಳ ಕಾಲ ತೋಟಗಾರಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ.   ಫೆಬ್ರವರಿ 10 ಅಂದರೆ ಬೆಳಗ್ಗೆ 11 ಗಂಟೆಗೆ … Read More