06/08/2024 ಹವಮಾನ ಇಲಾಖೆ ಮನ್ಸೂಚನೆ
ಹವಮಾನ ಇಲಾಖೆ ಮನ್ಸೂಚನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಪ್ಪಳ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಬಳ್ಳಾರಿ ಮತ್ತು ಚಿತ್ರದುರ್ಗ … Read More