ಕರ್ನಾಟಕ ಸರ್ಕಾರದ “ಇ-ಸ್ವತ್ತು” ಯೋಜನೆ – ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣ
ಕರ್ನಾಟಕ ಸರ್ಕಾರದ “ಇ-ಸ್ವತ್ತು” ಯೋಜನೆ – ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮೀಣ ಪ್ರದೇಶದ ಆಸ್ತಿ ದಾಖಲೆಗಳನ್ನು ಸುಲಭವಾಗಿ ನಿರ್ವಹಿಸಲು ಹಾಗೂ ಆಸ್ತಿ ಹಕ್ಕುಗಳನ್ನು ಖಚಿತಪಡಿಸಲು “ಇ-ಸ್ವತ್ತು” ಎಂಬ ಆನ್‌ಲೈನ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇ-ಸ್ವತ್ತು ಯೋಜನೆಯ ಉದ್ದೇಶಗಳು: 1.ಆಸ್ತಿ ದಾಖಲೆಗಳ ಡಿಜಿಟಲೀಕರಣ – ಗ್ರಾಮೀಣ ಪ್ರದೇಶದ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಿಸಿ ಸುರಕ್ಷಿತವಾಗಿ ಸಂಗ್ರಹಿಸುವುದು. 2.ಪಾರದರ್ಶಕತೆ – ನಕಲಿ ದಾಖಲೆಗಳನ್ನು ತಡೆದು, ಆಸ್ತಿ ದಾಖಲೆಗಳ ನಿರ್ವಹಣೆಯಲ್ಲಿ ಪಾರದರ್ಶಕತೆ … Read more