ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ!
ಚಂಡಮಾರುತದ ಪರಿಚಲನೆಯ ಪರಿಣಾಮವಾಗಿ ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ವರುಣನ ಆರ್ಭಟ ತುಸು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ. ಗುಡುಗು ಮತ್ತು ಮಿಂಚಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು, ಬಿರುಗಾಳಿಯ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಓಡಾಡದಿರುವುದು ಮುಖ್ಯವಾಗಿದೆ. ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ … Read more