ಗೃಹಲಕ್ಷ್ಮಿ ಯೋಜನೆಯ ₹4,000 ಬಾಕಿ ಹಣ ಬಿಡುಗಡೆ: ನಿಮ್ಮ ಖಾತೆಗೆ ಹಣ ಬಂದಿದೆಯೇ ಹೀಗೆ ಚೆಕ್ ಮಾಡಿ!
ಗೃಹಲಕ್ಷ್ಮಿ ಯೋಜನೆಯ ಹಣದ ಸ್ಥಿತಿ (Status) ಮತ್ತು ಆಧಾರ್ ಲಿಂಕ್ ಆಗಿದೆಯೇ ಎಂದು ಮೊಬೈಲ್‌ನಲ್ಲೇ ಸುಲಭವಾಗಿ ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ 1. ಆಧಾರ್ ಬ್ಯಾಂಕ್ ಲಿಂಕ್ ಆಗಿದೆಯೇ ಎಂದು ತಿಳಿಯುವುದು ಹೇಗೆ? ಸರ್ಕಾರದ ಹಣ ನೇರವಾಗಿ ಖಾತೆಗೆ ಬರಲು NPCI (Aadhaar Seeding) ಕಡ್ಡಾಯ. ಇದನ್ನು ಹೀಗೆ ಚೆಕ್ ಮಾಡಿ: ಆಧಾರ್ ವೆಬ್‌ಸೈಟ್ ಮೂಲಕ: 1. ಆಧಾರ್‌ನ ಅಧಿಕೃತ ವೆಬ್‌ಸೈಟ್‌ಗೆ (myaadhaar.uidai.gov.in) ಭೇಟಿ ನೀಡಿ. ‘Bank Seeding Status’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. … Read more