ಪಿಎಂ ಕಿಸಾನ್ e-KYC ಈಗ ಮೊಬೈಲ್ ನಲ್ಲಿ ಮಾಡಬಹುದು ಅದು ಹೇಗೆ ಅಂತೀರಾ ಇಲ್ಲಿದೆ ನೋಡಿ?
ಮಾನ್ಯ ಪ್ರಧಾನ ಮಂತ್ರಿಗಳು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19 ನೇ ಕಂತನ್ನು ಫೆಬ್ರವರಿ 24, 2025 ರಂದು ಬಿಡುಗಡೆ ಮಾಡಿದ್ದಾರೆ. PMKISAN ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. OTP ಆಧಾರಿತ eKYC PMKISAN ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ eKYC ಗಾಗಿ ಹತ್ತಿರದ CSC ಕೇಂದ್ರಗಳನ್ನು ಸಂಪರ್ಕಿಸಬಹುದು. eKYC ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ https://pmkisan.gov.in/aadharekyc.aspx ಹಂತ 1- PM-Kisanನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ. ಹಂತ 2- ಬಲಭಾಗದಲ್ಲಿರುವ eKYC ಆಯ್ಕೆಯ ಮೇಲೆ … Read more