Tractor Subsidy: ಟ್ರ್ಯಾಕ್ಟರ್ ಖರೀದಿಗೆ ಸಿಗಲಿದೆ 50% ಸಬ್ಸಿಡಿ! ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ?
ಆಧುನಿಕ ಕೃಷಿಯಲ್ಲಿ ಟ್ರ್ಯಾಕ್ಟರ್‌ಗಳ ಪಾತ್ರ ಬಹಳ ದೊಡ್ಡದು. ಆದರೆ, ಹೆಚ್ಚಿನ ಬೆಲೆಯಿಂದಾಗಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಟ್ರ್ಯಾಕ್ಟರ್ ಖರೀದಿಸುವುದು ಒಂದು ಕನಸಾಗಿಯೇ ಉಳಿದಿದೆ. ಈ ಕನಸನ್ನು ನನಸು ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ಕಿಸಾನ್ ಟ್ರ್ಯಾಕ್ಟರ್ ಯೋಜನೆ’ (PM Kisan Tractor Yojana) ಹಾಗೂ ‘ಕೃಷಿ ಯಾಂತ್ರೀಕರಣ ಯೋಜನೆ’ (SMAM) ಅಡಿಯಲ್ಲಿ ಭರ್ಜರಿ ಸಬ್ಸಿಡಿ ನೀಡುತ್ತಿವೆ. ನೀವು ಕೂಡ ಹೊಸ ಟ್ರ್ಯಾಕ್ಟರ್ ಖರೀದಿಸುವ ಯೋಚನೆಯಲ್ಲಿದ್ದರೆ, ಶೇ. 50 ರಷ್ಟು ರಿಯಾಯಿತಿ ಪಡೆಯುವುದು ಹೇಗೆ? … Read more